ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ 2025: ಇವತ್ತೇ ಅರ್ಜಿ ಸಲ್ಲಿಸಿ ಹೊಸ ಅಧಿಸೂಚನೆ ಪ್ರಕಟ!!📝
✅️ISRO Recruitment 2025: ನೋಡಿ ಸ್ನೇಹಿತರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಹೊಸ ಹುದ್ದೆಗೆ ಅರ್ಜಿ ಕರೆದಿದ್ದಾರೆ ಇದಕ್ಕೆ ಸಂಬಂಧಪಟ್ಟಂತೆ ಈ ಲೇಖನಿಯಲ್ಲಿ ಎಲ್ಲಾ ಮಾಹಿತಿಗಳು ತಿಳಿಸಿಕೊಟ್ಟಿದ್ದೇವೆ ನೋಡಿ ಎಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವುದು ಆಯ್ಕೆ ವಿಧಾನ ಹೇಗಿರುತ್ತದೆ ಪ್ರಾರಂಭ ದಿನಾಂಕ ಯಾವುದು? ಹಾಗೆಯೇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗುವ ಅರ್ಹತೆ ಏನಾಗಿರಬೇಕು ವಯೋಮಿತಿ ಎಷ್ಟಿರಬೇಕು ಎಷ್ಟು ಜಿಲ್ಲೆಯಲ್ಲಿ ಅರ್ಜಿ ಕರೆದಿದ್ದಾರೆ ಹಾಗೂ ಯಾವ ಜಿಲ್ಲೆಯಲ್ಲಿ ಅರ್ಜಿ ಕರೆದಿದ್ದಾರೆ ಇದರ ಬಗ್ಗೆನೇ ಎಲ್ಲಾ ವಿವರವಾದ ಮಾಹಿತಿಗಳು ಈ ಕೆಳಗಡೆ ಲೇಖನಿಯಲ್ಲಿ ಸಂಪೂರ್ಣವಾದ ಮಾಹಿತಿ ತಿಳಿಸಿಕೊಟ್ಟಿದ್ದೇವೆ ನೋಡಿ,⭕️Department Name: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)
⭕️Post Location: ಅಖಿಲ ಭಾರತದಲ್ಲಿ
⭕️Total Vacancy: 321
⭕️Salary Per Month: Rs,57000_- Per month
⭕️Who should apply? ಭಾರತದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ,
📝Details of posts:
● ವಿಜ್ಞಾನಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್
● ವಿಜ್ಞಾನಿ ಇಂಜಿನಿಯರಿಂಗ್ ಎಲೆಕ್ಟ್ರಾನಿಕಲ್ಸ್
● ವಿಜ್ಞಾನಿ ಎಂಜಿನಿಯರಿಂಗ್ ಎಸ್ ಸಿ
● ವಿಜ್ಞಾನಿ ಇಂಜಿನಿಯರಿಂಗ್ ಮೆಕಾನಿಕಲ್
📝👉Age limit to apply for this post:
● ನೋಡಿ ವೀಕ್ಷಕರೇ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಬಾಹ್ಯಾಕಾಶ ಸಂಸ್ಥೆಗಳ ನೇಮಗಳ ಪ್ರಕಾರ 16 ಜೂನ್ ರಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ 28 ವರ್ಷ ಆಗಿರಬೇಕು,
📝Selection process:
● ಸಂದರ್ಶನ & ಲಿಖಿತ ಪರೀಕ್ಷೆ
📝Qualification required for this post:
● ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಭಾರತೀಯ ಇಸ್ರೋ ನೇಮಕಾತಿಗಳ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE,B.TECH/ ಮೆಕಾನಿಕಲ್ ಇಂಜಿನಿಯರಿನಲ್ಲಿ BE,B.TECH/ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ನಲ್ಲಿ BE,B.TECH, ಎಲೆಕ್ಟ್ರಾನಿಕಲ್ಸ್ ಮತ್ತು ಸಂವಹನ ಇಂಜಿನಿಯರಿಂಗ್ ನಲ್ಲಿ BE,B.TECH ಪೂರ್ಣಗೊಳಿಸಬೇಕು,
📝Application Fees:
● ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ;₹750/-
● ಪಾವತಿ ವಿಧಾನ ಬಂದು ಆನ್ಲೈನ್ ಮೂಲಕ ಪಾವತಿ ಮಾಡಬೇಕು,
📝Apply Important Links:
● ಆನ್ಲೈನ್ ಅರ್ಜಿ ಸಲ್ಲಿಸಲು ಲಿಂಕ್: Click Here
●Notification Pdf : Click Here
📝👉How to apply for this post:
● ವೀಕ್ಷಕರೆ ಇಸ್ರೋ ನೇಮಕಾತಿ ಮಾನದಂಡಗಳ ಪ್ರಕಾರ ಮೊದಲಿಗೆ ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಸರಿಯಾಗಿ ಅಧಿಕೃತ ಅಧಿಸೂಚನೆ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಅದಕ್ಕೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಸಲ್ಲಿಸಬೇಕು ಹಾಗೆಯೇ ಪ್ರತಿಕ್ರಿಯೆಗಳನ್ನ ಮತ್ತು ನಿಯಮಗಳನ್ನ ಅದೇ ರೀತಿಯಾಗಿ ಸರಿಯಾದ ಮಾರ್ಗ ಸೂಚನೆಗಳ ಪ್ರಕಾರ ಇಸ್ರೋ ಕಾನೂನು ಬದ್ಧವಾಗಿ ಸಲ್ಲಿಸಬೇಕು ನೋಡಿ ವೀಕ್ಷಕರೇ ಇದರಲ್ಲಿ ಮೊದಲಿಗೆ ಅರ್ಜಿ ಶುಲ್ಕ ಮತ್ತು ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಇದಕ್ಕೆ ಸಂಬಂಧಪಟ್ಟಂತೆ ಹಂತ ಹಂತವಾಗಿ ಎಲ್ಲಾ ವಿವರಗಳನ್ನು ಕೊಟ್ಟಿದ್ದೇವೆ ತಳಗಡೆ ಗಮನಿಸಿ,
1) ಮೊದಲನೆಯ ಹಂತ:
ವೀಕ್ಷಕರೆ ಈ ಮೊದಲನೇ ಹಂತದಲ್ಲಿ ಈಗ ಮತ್ತೊಂದು isro ನೇಮಕಾತಿ ನಡೆಯುತ್ತಿದೆ ಇದರಲ್ಲಿ ವಿದ್ಯಾರ್ಥಿಗಳು ಮೊದಲಿಗೆ ರಿಜಿಸ್ಟರ್ ಮಾಡಿಕೊಳ್ಳಿ ನಿಮ್ಮೆಲ್ಲ ದಾಖಲೆಗಳ ಸಮೇತ ಇಲ್ಲಿ ಮೊದಲಿಗೆ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ತದನಂತರ ಎಸ್ ಎಸ್ ಎಲ್ ಸಿ ಅಂಕಪಟ್ಟಿಗಳು ದ್ವಿತೀಯ ಪಿಯುಸಿ ಅಂಕಪಟ್ಟಿಗಳು ನಿಮ್ಮ ಫೋಟೋಗಳನ್ನ ರಿಜಿಸ್ಟರ್ ಮಾಡಿಕೊಳ್ಳಿ ಅದಾದ್ ಬಳಿಕ ವಿದ್ಯಾರ್ಥಿಗಳು ನೇಮಗಳ ಅನುಸಾರ ಮಂದಿರವಂತ ಎಲ್ಲ ದಾಖಲೆಗಳು ಫೋಟೋ ಸಿಗ್ನೇಚರ್ ಓಟಿಪಿ ಸರಿಯಾಗಿ ನಮೂದಿಸಿ ಕೊನೆಯಲ್ಲಿ ಸಲ್ಲಿಸಿ ಅಂತ ಕ್ಲಿಕ್ ಮಾಡಿಕೊಂಡು ಭರ್ತಿ ಮಾಡಿ,
2) ಎರಡನೆಯ ಹಂತ:
ನೋಡಿ ವೀಕ್ಷಕರೇ 2ನೇ ಹಂತದಲ್ಲಿ ಮೇಲೆ ಬಂದಿರುವ ರಿಜಿಸ್ಟರ್ ಸಂಖ್ಯೆ ಮತ್ತು ಇಸ್ರೋ ನೇಮಕಾತಿಗಳ ಪ್ರಕಾರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇಲ್ಲಿ ಲಾಗಿನ್ ಆದ ಬಳಿಕ ನಿಮ್ಮ ಹೆಸರು ವೈಯಕ್ತಿಕ ಮಾಹಿತಿಗಳು ಸರಿಯಾಗಿ ತುಂಬಬೇಕು ನಿಮ್ಮ ಬಯೋಡೇಟಾ ಇದರಲ್ಲಿ ತುಂಬಬೇಕು ಅದರ ಬಳಿಕ ಯಾವುದೇ ರೀತಿಯ ತಪ್ಪು ತಡೆ ಮಾಡಬೇಡಿ ನೋಡಿ ವೀಕ್ಷಕರೇ ಇದರಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಮಾಣಪತ್ರಗಳು ಬಗ್ಗೆ ಮಾಹಿತಿ ಎಷ್ಟು ಅಂಕಗಳು ಪಡೆದಿದ್ದಾರೆ ಹಾಗೂ ಪದವಿಯಲ್ಲಿ ಎಷ್ಟು ಅಂಕಗಳು ಪಡೆದಿದ್ದೀರಿ ಹೆದರ ಬಗ್ಗೆನೇ ಎಲ್ಲಾ ವಿವರವಾದ ಮಾಹಿತಿಗಳು ಇದರಲ್ಲಿ ನಮೋದಿಸಬೇಕು ಎಲ್ಲಾ ಆದ ಬಳಿಕ ಮೂರನೇ ಹಂತವನ್ನು ಪೂರ್ಣಗೊಳಿಸಿ, ಈ ಮೂರನೇ ಹಂತದಲ್ಲಿ ಎಲ್ಲಾ ದಾಖಲೆಗಳ ಸಮೇತ ನಮೂದಿಸಬೇಕು,
3) ಮೂರನೇಯ ಹಂತ:
ವೀಕ್ಷಕರೆ ಈ ಮೂರನೇ ಹಂತದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಾಜಿ ಸೈನಿಕರು ಹಾಗೂ ಮಹಿಳಾ ಅಭ್ಯರ್ಥಿಗಳು ಹಿಂದುಳಿದ ವರ್ಗದ ಅಭ್ಯರ್ಥಿಗಳು ಸರಿಯಾಗಿ ನಿಮ್ಮ ಅರ್ಜಿ ಶುಲ್ಕ ಪಾವತಿ ಮಾಡಿ ಕಡ್ಡಾಯವಾಗಿ ಫಾತಿಮಾಡಲೇಬೇಕು ಅದರ ಬಳಿಕ ನಿಮ್ಮ ಎಲ್ಲ ದಾಖಲೆಗಳು ಅಪ್ಲೋಡ್ ಮಾಡಬೇಕು ಆನ್ಲೈನ್ ಮೂಲಕ ಇಲ್ಲಿ ಕೇಳುವಂತ ಎಲ್ಲ ದಾಖಲೆಗಳು ಅಪ್ಲೋಡ್ ಮಾಡಿ ಮೊದಲಿಗೆ ಒರಿಜಿನಲ್ ಆಧಾರ್ ಕಾರ್ಡ್ ಒರಿಜಿನಲ್ ಅಂಕಪಟ್ಟಿಗಳು ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಕಂಪ್ಯೂಟರ್ ಪ್ರಮಾಣ ಪತ್ರ ಅನುಭವ ಪ್ರಮಾಣ ಪತ್ರ ಹಾಗೂ ಇಂಜಿನಿಯರಿಂಗ್ ಪ್ರಮಾಣ ಪತ್ರ ಅದರ ಬಳಿಕ ವಿದ್ಯಾರ್ಥಿಗಳು ರೇಷನ್ ಕಾರ್ಡ್ ಎಲೆಕ್ಷನ್ ಕಾರ್ಡ್ ಪ್ಯಾನ್ ಕಾರ್ಡ್ ಎಲ್ಲವನ್ನು ಸರಿಯಾಗಿ ನಮೂದಿಸಿ ಇದಾದ ಬಳಿಕ ಕೊನೆಯಲ್ಲಿ ಸಲ್ಲಿಸಿ ಅಂತ ಕ್ಲಿಕ್ ಮಾಡಿಕೊಂಡು ಭರ್ತಿ ಮಾಡಿ,
✅️Important Dates for Applying:
● ಆನ್ಲೈನ್ ISRO 1 ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:27-05-2025
● ISRO ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-06-2025
● ಇಸ್ರೋ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ:18-06-2025
0 Comments