ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2025 | ಹೊಸ ಅಧಿಸೂಚನೆ ಪ್ರಕಟ ಇವತ್ತೇ ಅರ್ಜಿ ಸಲ್ಲಿಸಿ!!
✅️ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ: ನೋಡಿ ಸ್ನೇಹಿತರೆ ಈ ಲೇಖನಿ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಅದಕ್ಕೆ ಸಂಬಂಧಪಟ್ಟಂತೆ ಎಲ್ಲಾ ವಿವರವಾದ ಮಾಹಿತಿಗಳು ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಪೂರ್ತಿಯಾಗಿ ನೋಡಿ ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಆಯ್ಕೆ ವಿಧಾನ ಹೇಗಿರುತ್ತದೆ ಪ್ರಾರಂಭದ ದಿನಾಂಕ ಕೊನೆಯ ದಿನಾಂಕ ಯಾವುದು ಎಷ್ಟು ಹುದ್ದೆಗೆ ಅರ್ಜಿ ಕರೆದಿದ್ದಾರೆ ಹುದ್ದೆಯ ಹೆಸರು ಯಾವವು ಯಾವ ಜಿಲ್ಲೆ ಅರ್ಹತೆ ಏನಾಗಿರಬೇಕು ವಯಮಿತಿ ಎಷ್ಟಿರಬೇಕು ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಕೆಳಗಡೆ ಲೇಖನಿಯಲ್ಲಿ ಎಲ್ಲವನ್ನ ಸಂಪೂರ್ಣ ಮಾಹಿತಿ ತಿಳಿಸಿಕೊಟ್ಟಿದ್ದೇವೆ ಸರಿಯಾಗಿ ನೋಡಿಕೊಂಡು ಆಮೇಲೆ ಅರ್ಜಿ ಸಲ್ಲಿಸಿ,⭕️Department Name: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಕರ್ನಾಟಕ
⭕️Post Location: ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ
⭕️Total Vacancy:01
⭕️Salary Per Month: ₹44000/- Per month
⭕️Who should apply? ಕರ್ನಾಟಕ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ,
📝Details of posts:
● ವೀಕ್ಷಕರೆ ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಜಿಲ್ಲಾ ಸಂಯೋಜಕ ವ್ಯವಸ್ಥೆಗೆ ಅರ್ಜಿ ಕರೆಯಲಾಗಿದೆ,
📝Age limit to apply for this post:
● ನೋಡಿ ಸ್ನೇಹಿತರೆ ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು 21 ಮೇ 2025ರಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 45 ವರ್ಷ ಮೇಲೆ ಇರಬಾರದು ,
✅️Selection process:
● ಸಂದರ್ಶನ ಮೂಲಕ ಆಯ್ಕೆ,
✅️Qualification required for this post:
● ನೋಡಿ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಬೇಕು,
📝Application Fees:
● ಯಾವುದೇ ಅರ್ಜಿ ಶುಲ್ಕ ಇರೋದಿಲ್ಲ
📝Apply Important Links:
● ಆಫ್ಲೈನ್ ಅರ್ಜಿ ಸಲ್ಲಿಸಲು ಲಿಂಕ್:Notification Pdf : Click Here
✅️How to apply for this post:
● ನೋಡಿ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರದಿಂದ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಕುಡಿಯುವ ನೀರು ನರ್ಮಲ್ಯ ಇಲಾಖೆಯಲ್ಲಿ ಮತ್ತೊಂದು ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಇದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ಯ ಇಲಾಖೆಗೆ ಸಂಬಂಧಪಟ್ಟಂತೆ ಹುದ್ದೆಗಳು ಆಗಿರುತ್ತದೆ ಇದಕ್ಕೆ ಮೊದಲು ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳು ನಿಯಮಗಳ ಪ್ರಕಾರ ಸಲ್ಲಿಸಬೇಕು ಅಕಸ್ಮಾತ್ ಇದರಲ್ಲಿ ಯಾವುದಾದರೂ ತಪ್ಪುಗಳನ್ನು ನೋಡಿಕೊಂಡು ಅರ್ಜಿ ಸಲ್ಲಿಸಿದರೆ ನಿಮ್ಮ ಅಪ್ಲಿಕೇಶನ್ ರದ್ದುಗೊಳಿಸಲಾಗುವುದು ದಯವಿಟ್ಟು ಎಚ್ಚರದಿಂದ ಅರ್ಜಿ ಸಲ್ಲಿಸಿ,
👉1) ಮೊದಲನೆಯ ಹಂತ:
ವೀಕ್ಷಕರೆ ಈ ಮೊದಲನೇ ಹಂತದಲ್ಲಿ ಸರಕಾರದ ಮಾನದಂಡಗಳ ಪ್ರಕಾರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಅದೇ ರೀತಿಯಾಗಿ ಯಾವುದೇ ರೀತಿಯ ತಪ್ಪುಗಳನ್ನ ಮಾಡಬೇಡಿ ಇಲ್ಲಿ ಪ್ರಸ್ತುತವಾಗಿಯೇ ವಿದ್ಯಾರ್ಥಿಗಳು ಮೊದಲಿಗೆ ಅಂತರ್ಜಾಲದಲ್ಲಿ ಕೊಟ್ಟಿರುವ ನಿಮ್ಮ ಅರ್ಜಿ ಸಲ್ಲಿಸುವ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಳ್ಳಿ rdpr.karnataka.gov.in ಇಲ್ಲಿ ಅಧಿಕೃತ ವೆಬ್ ಸೈಟಿಗೆ ಭೇಟಿಕೊಟ್ಟು ಡೌನ್ಲೋಡ್ ಮಾಡಿದ ಬಳಿಕ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳು ಸರಿಯಾಗಿ ನೋಡಿ ಇದಕ್ಕೆ ಸಂಬಂಧಪಟ್ಟಂತೆ ಎರಡನೇ ಹಂತದಲ್ಲಿ ಕೊಟ್ಟಿದ್ದೇವೆ ನೋಡಿ,
👉2) ಎರಡನೆಯ ಹಂತ;
ವೀಕ್ಷಕರ ಈ ಎರಡನೇ ಹಂತದಲ್ಲಿ ಸರಿಯಾಗಿ ನಿಯಮಗಳ ಪ್ರಕಾರನೇ ಅಪ್ಲೈ ಮಾಡಬೇಕು ನೋಡಿ ಪ್ರತ್ಯೇಕವಾಗಿರುವ ವಿದ್ಯಾರ್ಥಿಗಳು ಅಂತರ್ಜಾಲದಲ್ಲಿ ಮೊದಲಿಗೆ ಹೆಸರು ದಾಖಲೆಗಳು ವಿವರಗಳು ಶೈಕ್ಷಣಿಕ ಪ್ರಮಾಣ ಪತ್ರ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ನೇಮಗಳ ಮಾನದಂಡಗಳ ಪ್ರಮಾಣ ಪತ್ರ ಹಾಗೆಯೇ ಪ್ರಸ್ತುತ ದಿನಾಂಕಗಳ ಪ್ರಮಾಣ ಪತ್ರ ದಾಖಲೆಗಳು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಖಾತೆ ವಿವರ ಹಾಗೆಯೇ ಎಸ್ ಎಸ್ ಎಲ್ ಸಿ ದ್ವಿತೀಯ ಪಿಯುಸಿ ಡಿಪ್ಲೋಮಾ ಐಟಿಐ ಪದವಿ ಎಲ್ಲ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಿ ಇದಾದ ಬಳಿಕ ವಿದ್ಯಾರ್ಥಿಗಳು ಎರಡನೇ ಹಂತವನ್ನು ಸರಿಯಾಗಿ ನೋಡಿ ಅದರಲ್ಲಿ ಎಲ್ಲಾ ದಾಖಲೆಗಳು ಕೊಟ್ಟಿದ್ದೇವೆ,
👉3) ಮೂರನೇಯ ಹಂತ:
ನೋಡಿ ವೀಕ್ಷಕರೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ಯ ಹಾಗೂ ಹುಡುಗ ನೀರು ಮತ್ತು ನೈರ್ಮಲ್ಯ ಇಲಾಖೆ ಸಂಸ್ಥೆಗಳ ಪ್ರಕಾರ ವಿದ್ಯಾರ್ಥಿಗಳು ಮೂರನೇ ಹಂತದಲ್ಲಿ ಎಲ್ಲಾ ದಾಖಲೆಗಳು ಇದಾವೆ ಇಲ್ಲಿ ಪಟ್ಟಿ ಕೊಟ್ಟಿದ್ದೇವೆ ಗಮನಿಸಿ ಮೊದಲಿಗೆ ಆಧಾರ್ ಕಾರ್ಡ್ ಅದ ನಂತರ ಪದವಿ ಒರಿಜಿನಲ್ ಅಂಕಪಟ್ಟಿಗಳು ಎಸ್ ಎಸ್ ಎಲ್ ಸಿ ಒರಿಜಿನಲ್ ಅಂಕಪಟ್ಟಿಗಳು ಜಾತಿ ಪ್ರಮಾಣ ಪಾತ್ರ ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರ ಆಧಾರ್ ಕಾರ್ಡ್ ಎಲ್ಲ ವಿದ್ಯಾರ್ಥಿಗಳು ಆಫ್ ಲೈನ್ ನಲ್ಲಿ ಸಲ್ಲಿಸಿ ಕೊನೆಯಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಿ,
✅️Important Dates for Applying:
● ಆಫ್ಲೈನ್ ಮೂಲಕ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:21-05-2025
● ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-05-2025
📝ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಳಾಸ:
● ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಕಚೇರಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 3nd ಮಹಡಿ ಪಂಚಾಯಿತಿ ಭವನ ರಾಮನಗರ 562159 ಕರ್ನಾಟಕ ಎಲ್ಲಾ ವಿದ್ಯಾರ್ಥಿಗಳು ಈ ಅಧಿಕೃತ ಅಂಚೆ ವಿಳಾಸಕ್ಕೆ ಅರ್ಜಿ ಸಲ್ಲಿಸಿ,
0 Comments