Karnataka Mysore Wcd Bagalkoti 2025: ಹೊಸ ಅಧಿಸೂಚನೆ ಪ್ರಕಟ!! ಇವತ್ತೇ ಅರ್ಜಿ ಸಲ್ಲಿಸಿ!!
✅️Mysore Wcd Recruitment 2025: ನೋಡಿ ಸ್ನೇಹಿತರೆ ಈ ಲೇಖನಿ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರದಿಂದ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹೊಸ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಇದಕ್ಕೆ ಸಂಬಂಧಪಟ್ಟಂತೆ ಈ ಲೇಖನಿಯಲ್ಲಿ ಎಲ್ಲಾ ಮಾಹಿತಿಗಳು ತಿಳಿಸಿಕೊಟ್ಟಿದ್ದೇವೆ ನೋಡಿ ವೀಕ್ಷಕರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ ಯಾವುದು? ಕೊನೆಯ ದಿನಾಂಕ ಯಾವುದು? ಅದೇ ರೀತಿಯಾಗಿ ಪ್ರಮುಖ ದಾಖಲೆಗಳು ಯಾವುವು ಅದೇ ರೀತಿಯಾಗಿ ಇದಕ್ಕೆ ಸಂಬಂಧಪಟ್ಟಂತೆ ಎಷ್ಟು ಹುದ್ದೆಗಳು ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆಗಳು ಎಲ್ಲವನ್ನ ಮಾಹಿತಿಗಳನ್ನ ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡು ಅರ್ಜಿ ಸಲ್ಲಿಸಿ,⭕️Department Name: ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2025(WCD)
⭕️Post Location: ಕರ್ನಾಟಕದ ಮೈಸೂರಿನಲ್ಲಿ
⭕️Total Vacancy:319
⭕️Salary Per Month: Rs,8000/- 14000/- Per month
⭕️Who should apply? ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ,
📝Details of posts:
● ಕರ್ನಾಟಕ ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು,
📝Age limit to apply for this post:
● ಕರ್ನಾಟಕ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾನದಂಡಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೇರೆ ಇರಬಾರದು ಅದೇ ರೀತಿಯಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ,
📝Selection process:
● ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಅದೇ ರೀತಿಯಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ,
📝Qualification required for this post:
● ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾನದಂಡಗಳ ಪ್ರಕಾರ ದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th/12th Pass
📝Application Fees:
● ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ,
📝Apply Important Links:
● ಆನ್ಲೈನ್ Wcd Mysore ಅರ್ಜಿ ಸಲ್ಲಿಸಲು ಲಿಂಕ್: Click Here
●Notification Pdf : Click Here
📝How to apply for this post:
● ನೋಡಿ ವೀಕ್ಷಕರೇ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮೈಸೂರು ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನ ಓದಿಕೊಂಡು ಮಾನದಂಡಗಳ ಪ್ರಕಾರ ಅರ್ಜಿ ಸಲ್ಲಿಸಬೇಕು ಅದೇ ರೀತಿಯಾಗಿ ಅರ್ಹ ವಿದ್ಯಾರ್ಥಿಗಳು ನೇಮಗಳ ಅನುಸಾರ ಕೆಳಗಡೆ ಕೊಟ್ಟಿರುವ ಮೂರು ಹಂತದ ಪ್ರಕಾರ ಅರ್ಜಿ ಸಲ್ಲಿಸಬೇಕು ಮೊದಲನೆಯ ಹಂತ ಎರಡನೆಯ ಹಂತ ಮತ್ತು ಮೂರನೇ ಹಂತ ಈ ಹಂತ ಹಂತವಾಗಿ ಅಪ್ಲೈ ಮಾಡಿ ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ದಾಖಲೆಗಳು ತಯಾರು ಮಾಡಿ ಇಟ್ಕೊಳ್ಳಿ ಅದಕ್ಕೆ ಸಂಬಂಧಪಟ್ಟಂತೆ ಕೆಳಗಡೆ ಕೊಟ್ಟಿದ್ದೇವೆ ಗಮನಿಸಿ,
👉1) ಮೊದಲನೆಯ ಹಂತ:
ವೀಕ್ಷಕರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೊದಲನೇ ಹಂತದ ಪ್ರಕಾರ ಅರ್ಜಿ ಸಲ್ಲಿಸಬೇಕು ಇದೆ ನೋಡಿ ಮೊದಲಿಗೆ ಮಹಿಳಾ ಅಭ್ಯರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಿ ಅದೇ ರೀತಿಯಾಗಿ ಸರಕಾರದ ಮಾನದಂಡಗಳ ಪ್ರಕಾರ ಆಧಾರ್ ಕಾರ್ಡ್ ಸಿಗ್ನೇಚರ್ ಫೋಟೋ ಮಾನದಂಡಗಳ ಪ್ರಮಾಣ ಪತ್ರಗಳು ಎಸ್ ಎಸ್ ಎಲ್ ಸಿ ಅಂಕಪಟ್ಟಿಗಳು ಇದನ್ನೆಲ್ಲ ತೆಗೆದುಕೊಂಡು ರಿಜಿಸ್ಟರ್ ಮಾಡಿಕೊಳ್ಳಿ ಸರಿಯಾಗಿ ನಿಯಮಗಳ ಪ್ರಕಾರ ಅದರ ಬಳಿಕ ಸರಿಯಾಗಿ ಪೂರ್ಣಗೊಳಿಸಿ,
👉2) ಎರಡನೆಯ ಹಂತ:
ವೀಕ್ಷಕರೆ ಎರಡನೇ ಹಂತದಲ್ಲಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ, ಯಾವುದೇ ರೀತಿಯ ತಪ್ಪುಗಳನ್ನ ಮಾಡಬೇಡಿ ಮೇಲೆ ಬಂದಿರುವ ರಿಜಿಸ್ಟರ್ ಸಂಖ್ಯೆ ಅದನ್ನ ಸರಿಯಾಗಿ ಗಮನಿಸಿ ಇಲ್ಲಿ ವೈಯಕ್ತಿಕ ಎಲ್ಲ ಮಾಹಿತಿಗಳು ಸರಿಯಾಗಿ ವ್ಯಕ್ತಪಡಿಸಿ ಹೆಸರು ದಾಖಲೆಗಳು ಆದನಂತರ ಮಾನದಂಡಗಳ ಎಲ್ಲಾ ಮಾಹಿತಿಗಳು ಸರಿಯಾಗಿ ನಮೂದಿಸಿ ಆಧಾರ್ ಕಾರ್ಡ್ ಸಂಖ್ಯೆ ಎಸ್ ಎಸ್ ಎಲ್ ಸಿ ಅಂಕಪಟ್ಟಿಗಳ ಮಾಹಿತಿ ಅದೇ ರೀತಿಯಾಗಿ ರಾಜ್ಯ ಜಿಲ್ಲೆಯ ತಾಲೂಕು ವಯೋಮಿತಿ ಮಾನದಂಡಗಳ ಪ್ರಮಾಣ ಪತ್ರಗಳು ಎಲ್ಲವನ್ನ ಸರಿಯಾಗಿ ಭರ್ತಿ ಮಾಡಿ ಅದನಂತರ ಮೂರನೇ ಹಂತವನ್ನು ನೇಮಗಳ ಪ್ರಕಾರ ಎಲ್ಲವನ್ನ ಸಲ್ಲಿಸಿ ದಾಖಲೆಗಳು ಮೂರನೇ ಹಂತ ಗಮನಿಸಿ,
👉3) ಮೂರನೇಯ ಹಂತ:
ಮೈಸೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾನದಂಡಗಳ ಪ್ರಕಾರ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಇಲ್ಲಿ ಮೂರನೇ ಹಂತದ ಪ್ರಕಾರ ಎಲ್ಲಾ ದಾಖಲೆಗಳು ಅಪ್ಲೋಡ್ ಮಾಡಬೇಕು ಇಲ್ಲಿ ಕೆಳಗಡೆ ಕೊಟ್ಟಿರುವ ಎಲ್ಲಾ ದಾಖಲೆಗಳು ಅಪ್ಲೋಡ್ ಮಾಡಿ, ಮೊದಲಿಗೆ ಮಹಿಳಾ ಅಭ್ಯರ್ಥಿಯ ಆಧಾರ್ ಕಾರ್ಡ್ ಮೇಳ ಅಭ್ಯರ್ಥಿಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿಗಳು ದ್ವಿತೀಯ ಪಿಯುಸಿ ಅಂಕಪಟ್ಟಿಗಳು ಅದೇ ರೀತಿಯಾಗಿ ಶೈಕ್ಷಣಿಕ ಎಲ್ಲ ದಾಖಲೆಗಳು ಫೋಟೋ ಸಿಗ್ನೇಚರ್ ಮಾನದಂಡಗಳ ಪ್ರಕಾರ ಅಥವಾ ನಿಮ್ಮ ರೇಷನ್ ಕಾರ್ಡ್ ತೆಗೆದುಕೊಂಡು ಅಪ್ಲೈ ಮಾಡಿ ಹಾಗೂ ಇತರೆ ದಾಖಲೆಗಳನ್ನು ತೆಗೆದುಕೊಂಡು ಕೊನೆಯಲ್ಲಿ ಅರ್ಜಿ ಶುಲ್ಕ ಪಾವತಿ ಮಾಡಿ ಅನ್ವಯಿಸಿದರೆ ಮಾತ್ರ,
✅️Important Dates for Applying:
● ಆನ್ಲೈನ್ Wcd Mysore ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:16-05-2025
● ಆನ್ಲೈನ್ Wcd Mysore ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-06-2025
0 Comments