ಮಹಿಳೆಯರಿಗೆ ಮತ್ತು ಪುರುಷರಿಗೆ ಉಚಿತ ಹೊಲಿಗೆ ಯಂತ್ರ ಅರ್ಜಿ ಪ್ರಾರಂಭ ಇವತ್ತೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ
✅️ಉಚಿತ ಹೊಲಿಗೆ ಯಂತ್ರ: ನೋಡಿ ವೀಕ್ಷಕರೇ ಕರ್ನಾಟಕ ರಾಜ್ಯದಲ್ಲಿ ವಾಸ ಮಾಡುತ್ತಿರುವ ಎಲ್ಲಾ ಅಭ್ಯರ್ಥಿಗಳು ಈ ಉಚಿತ ಹೊಲಿಗೆ ಯಂತ್ರ ಪಡೆಯಬಹುದು ಕೆಲವು ಕಂಡಿಶನ್ಗಳು ಕೊಟ್ಟಿದ್ದಾರೆ ಅದರ ಬಗ್ಗೆ ತಿಳಿಸಿಕೊಡುತ್ತೇವೆ ಈ ಲೇಖನಿಯಲ್ಲಿ ಉಚಿತ ಹೊಲಿಗೆ ಯಂತ್ರದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲಾಗಿದೆ ಕೊನೆವರೆಗೂ ಈ ಲೇಖನ ಓದಿ ಉಚಿತ ಹೊಲಗೆ ಅಂತರ ಹೇಗೆ ಅರ್ಜಿ ಸಲ್ಲಿಸುವುದು ನಿಮಗೆ ಯಾವಾಗ ಉಚಿತ ಹೊಲಗೆ ಯಂತ್ರ ಸಿಗುತ್ತೆ ಎಷ್ಟು ಹಣ ಬರುತ್ತೆ, ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಕೊನೆಯ ದಿನಾಂಕ ಯಾವುದು? ಯಾವ ರೀತಿಯಾಗಿ ವಿತರಣೆ ಮಾಡುತ್ತಾರೆ ಬೇಕಾಗುವ ದಾಖಲೆಗಳು ಏನು ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಕೆಳಗಡೆ ಲೇಖನಿಯಲ್ಲಿ ಕೊಟ್ಟಿದ್ದೇವೆ ನೋಡಿ,📝ಯೋಜನೆಯ ಹೆಸರು: ಉಚಿತ ಹೊಲಿಗೆ ಯಂತ್ರ ಯೋಜನೆ
📝ಯಾರು ಅರ್ಜಿ ಸಲ್ಲಿಸುವುದು: ಕರ್ನಾಟಕ ರಾಜ್ಯದ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ,
✅️ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಹತೆ ಏನಿರಬೇಕು:
1) ನೋಡಿ ವೀಕ್ಷಕರೇ ಅಭ್ಯರ್ಥಿಗಳು ಮೊದಲು ಕರ್ನಾಟಕದಲ್ಲಿ ಕಾಯಂ ನಿವಾಸಿ ಆಗಿರಬೇಕು,
2) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ 55 ವರ್ಷ ಒಳಗೆ ಇರಬೇಕು,
3) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶ ಜನರು 98,000 ಅದೇ ನಗರ ಅಭ್ಯರ್ಥಿಗಳದು ವಾರ್ಷಿಕ ವರಮಾನ 1,20,000 ಒಳಗೆ ಇರಬೇಕು,
4) ಇದಕ್ಕೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಮಹಿಳೆಯರು ಪುರುಷರು ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ,
✅️ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಅರ್ಹತೆಗಳು:
● ನೋಡಿ ಸ್ನೇಹಿತರೆ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಇದರಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅವಕಾಶ ಇಲ್ಲ ಇಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗದ ಅಭ್ಯರ್ಥಿಗಳು ಆಗಿರಬೇಕು ಅಂದರೆ ಪ್ರವರ್ಗ -1 2a.2b.3a.3b ವರ್ಗಕ್ಕೆ ಸೇರಿರಬೇಕು,
● ವೀಕ್ಷಕರೆ ಇಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೊದಲಿಗೆ ಇದೆ ಯೋಜನೆಯಲ್ಲಿ ಅಥವಾ ಇತರೆ ಬೇರೆ ಯೋಜನೆಯಲ್ಲಿ ಯಾವುದೇ ಉಚಿತ ಹೊಲಿಗೆ ಅಂತರ ಪಡೆದಿರಬಾರದು ಹಾಗೆ ಏನಾದರೂ ಉಚಿತ ವಲಯ ಅಂತರ ಪಡೆದಿದ್ದಾರೆ ನಿಮಗೆ ಯಾವುದೇ ಕಾರಣಕ್ಕೂ ಹೊಲಗೆ ಯಂತ್ರ ಸಿಗುವುದಿಲ್ಲ,
● ನೋಡಿ ವೀಕ್ಷಕರೇ ಈ ಮೇಲೆ ಇರುವಂತ ಎಲ್ಲಾ ಉಚಿತ ಹೊಲಗೆ ಅಂತರಕ್ಕೆ ಸಂಬಂಧಪಟ್ಟಂತೆ ಹುಚ್ಚ ಸಮುದಾಯ ಬಿಟ್ಟು ಹಿಂದುಳಿದ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಇದಕ್ಕೆ ಮಹಿಳೆಯರು ಪುರುಷರು ಇಬ್ಬರು ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ ಅದೇ ರೀತಿಯಾಗಿ ನೇಮಗಳ ಪ್ರಕಾರನೇ ಕೆಳಗಡೆ ಕೊಟ್ಟಿರುವ ಹಂತಗಳ ಪ್ರಕಾರನೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ ಗಮನಿಸಿ,
📝ಯಾವ ಜಾಗದಲ್ಲಿ ಅರ್ಜಿ ಸಲ್ಲಿಸುವುದು:
● ವೀಕ್ಷಕರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ಕೊಟ್ಟಿರುವ ಕಚೇರಿಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು ಎಲ್ಲಾ ವಿದ್ಯಾರ್ಥಿಗಳು ಉಚಿತ ಹೊಲಿಗೆ ಯಂತ್ರ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು ಕರ್ನಾಟಕ ಒನ್ ಸೇವಾ ಕೇಂದ್ರ ಬೆಂಗಳೂರು ಒನ್ ಗ್ರಾಮ ಒನ್ CSC ಕೇಂದ್ರಗಳಲ್ಲಿ ಹೋಗಿ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹೋಗಿ ಮಾತ್ರ ಅರ್ಜಿಗಳನ್ನ ಸಲ್ಲಿಸಬೇಕಾಗುತ್ತದೆ ಅದು ಕೂಡ ಸೇವಾ ಸಿಂಧು ಪೋರ್ಟಲ್ ಮೂಲಕ,
📝ಕಚೇರಿಯ ದೂರವಾಣಿ ಸಂಖ್ಯೆಗಳು:
● ವೀಕ್ಷಕರೆ ಅರ್ಜಿ ಸಲ್ಲಿಸುವುದರ ಬಗ್ಗೆ ಅಥವಾ ಯಾವುದಾದರೂ ಏನಾದರೂ ಸಮಸ್ಯೆ ಇದ್ದಲ್ಲಿ ಇಲ್ಲಿ ಕೊಟ್ಟಿರುವ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಈ ನಂಬರ್ ಗಳಿಗೆ ಸಂಪರ್ಕಿಸಿ ಇದು ಕಚೇರಿಯ ಅಧಿಕೃತ ನಂಬರಗಳಾಗಿರುತ್ತದೆ: 8050770004-080-22374832-8050770005 - ಈದ್ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕ ಮಾಡಿಕೊಂಡು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಿ, www.dbcdc.karnataka.gov.in -http:/sevasindhu.karnalaka.gov.in - ಈ ಅಧಿಕೃತ ಅಂತರ್ಜಾಲಕ್ಕೆ ಭೇಟಿಕೊಟ್ಟು ಎಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ,
📝ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸುವುದು:
● ನೋಡಿ ವೀಕ್ಷಕರೇ ಇದಕ್ಕೆ ಸಂಬಂಧಪಟ್ಟಂತೆ ನಿಮ್ಮ ಹತ್ತಿರ ಇರುವಂತಹ ಮೇಲೆ ತಿಳಿಸಿಕೊಟ್ಟಿರುವ ಎಲ್ಲಾ ಕೇಂದ್ರಗಳಿಗೆ ಅವಕಾಶ ಇರೋದಿಲ್ಲ ಮೇಲೆ ತಿಳಿಸಿಕೊಟ್ಟಿರುವ ಕೇಂದ್ರಗಳಲ್ಲಿ ಮಾತ್ರ ಅಪ್ಲೈ ಮಾಡಬೇಕು ಸರಕಾರದ ಮಾನದಂಡಗಳ ಪ್ರಕಾರ ಇದಕ್ಕೆ ಮಹಿಳೆಯರು ಪುರುಷರು ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗಿದೆ ಆದಷ್ಟು ನೋಡಿಕೊಂಡು ಸರಿಯಾದ ಮಾರ್ಗಗಳ ಪ್ರಕಾರ ಅರ್ಜಿ ಸಲ್ಲಿಸಿ, ಯಾವುದೇ ರೀತಿಯ ತಪ್ಪುಗಳನ್ನು ಮಾಡಬೇಡಿ,
👉1) ಮೊದಲನೆಯ ಹಂತ:
ನೋಡಿ ಸ್ನೇಹಿತರೆ ಈ ಮೊದಲನೇ ಹಂತದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸೇವಾ ಸಿಂಧು ಫೋಟರ್ ಮೂಲಕ ಅರ್ಜಿ ಸಲ್ಲಿಸುವುದರಿಂದ ಇಲ್ಲಿ ಮೊದಲಿಗೆ ನಿಮ್ಮ ಆಧಾರ್ ಕಾರ್ಡ್ ರಿಜಿಸ್ಟರ್ ಮಾಡಬೇಕಾಗುತ್ತದೆ ಎಲ್ಲ ವಿದ್ಯಾರ್ಥಿಗಳು ನಿಮ್ಮ ಆಧಾರ್ ಕಾರ್ಡ್ ರಿಜಿಸ್ಟರ್ ಮಾಡಿಕೊಳ್ಳಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ರಿಜಿಸ್ಟರ್ ಮಾಡಿಕೊಳ್ಳಿ ಉಚಿತ ಹೊಲಿಗೆ ಯಂತ್ರ ಪಡೆಯಲು ಅದರ ಬಳಿಕ ಒಂದು ಒಟಿಪಿ ಬರುತ್ತೆ ನಮೂದಿಸಿ ಮತ್ತು ಪಾಸ್ವರ್ಡ್ ಬರುತ್ತೆ ಅದನ್ನ ಸರಿಯಾಗಿ ಇಟ್ಟುಕೊಳ್ಳಿ. ಅದಾದ್ ಬಳಿಕ ಎರಡನೇ ಹಂತದಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅನ್ನು ಹಾಕಿಕೊಂಡು ಅರ್ಜಿ ಸಲ್ಲಿಸಬೇಕು ಅದು ಎರಡನೇ ಹಂತದಲ್ಲಿ ಕೊಟ್ಟಿದ್ದೇವೆ ನೋಡಿ,
👉2) ಎರಡನೆಯ ಹಂತ:
ಬಂಧುಗಳೇ ಈ ಎರಡನೇ ಹಂತದಲ್ಲಿ ಸರಿಯಾಗಿ ಮಾನದಂಡಗಳ ಪ್ರಕಾರ ಲಾಗಿನ್ ಮಾಡಿಕೊಳ್ಳಿ ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ದಾಖಲೆಗಳು ಬೇಕು ಮೂರನೇ ಹಂತದಲ್ಲಿ ಕೊಟ್ಟಿದ್ದೇವೆ ಸರಿಯಾಗಿ ಗಮನಿಸಿ ಅದರ ಬಳಿಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಾರಂಭ ಎಲ್ಲ ಕೊಟ್ಟಿದ್ದೇವೆ ಅದನ್ನ ಗಮನಿಸಿ ಹಾಗೆಯೇ ವಿದ್ಯಾರ್ಥಿಗಳು ವೈಯಕ್ತಿಕ ಮಾಹಿತಿಗಳು ಈ ಎರಡನೇ ಹಂತದಲ್ಲಿ ಪೂರ್ಣಗೊಳಿಸಿ, ಎಲ್ಲಾ ಆದ ಬಳಿಕ ಎರಡನೇ ಹಂತದಲ್ಲಿ ಎಲ್ಲ ದಾಖಲೆಗಳು ಅಪ್ಲೋಡ್ ಮಾಡಿ,
👉3) ಮೂರನೆಯ ಹಂತ:
ಸ್ನೇಹಿತರೆ ಇಲ್ಲಿ ಕೊಟ್ಟಿರುವಂತ ಎಲ್ಲಾ ದಾಖಲೆಗಳು ✅️ಅರ್ಜಿ ಸಲ್ಲಿಸುವ ಸಮಯದಲ್ಲಿ ಬೇಕಾಗುತ್ತದೆ ದಯವಿಟ್ಟು ಇಲ್ಲಿ ಕೊಟ್ಟಿರುವ ಮಾಹಿತಿ ಪ್ರಕಾರ ಎಲ್ಲಾ ದಾಖಲೆಗಳು ಸಲ್ಲಿಸಿ,
1) ಆಧಾರ್ ಕಾರ್ಡ್ ಬೇಕಾಗುತ್ತದೆ ಅದಕ್ಕೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು,
2) ಬ್ಯಾಂಕ್ ಖಾತೆ ಇವರಬೇಕಾಗುತ್ತದೆ,
3) ಜಾತಿ ಪ್ರಮಾಣ ಪತ್ರಗಳು
3) ಆದಾಯ ಪ್ರಮಾಣ ಪತ್ರ
ಇಲ್ಲಿ ಕೊಟ್ಟಿರುವ ಎಲ್ಲಾ ದಾಖಲೆಗಳ ಸಮೇತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮೇಲೆ ಕೊಟ್ಟಿರುವ ವಿಳಾಸಕ್ಕೆ ಅರ್ಜಿ ಸಲ್ಲಿಸಿ,
📝ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
●ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:02-06-2025
● ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-06-2025
0 Comments