Mysore DHFWS Recruitment 2025 | Zilla Panchayati Mysore Vacancy Notification Apply Now online

ಮೈಸೂರು ಜಿಲ್ಲಾ ಪಂಚಾಯಿತಿ ನೇಮಕಾತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹುದ್ದೆಗಳು 2025: ಇವತ್ತೇ ಅರ್ಜಿ ಸಲ್ಲಿಸಿ

ಮೈಸೂರು ಜಿಲ್ಲಾ ಪಂಚಾಯಿತಿ ನೇಮಕಾತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹುದ್ದೆಗಳು 2025: ಇವತ್ತೇ ಅರ್ಜಿ ಸಲ್ಲಿಸಿ
✅️Mysore DHFWS Recruitment 2025 ನೋಡಿ ಸ್ನೇಹಿತರೆ ಈ ಲೇಖನಿಯಲ್ಲಿ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ಜಿಲ್ಲಾ ಪಂಚಾಯತಿಯಲ್ಲಿ ಅದು ಕರ್ನಾಟಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಕರೆಯಲಾಗಿದೆ ಅದಕ್ಕೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳು ಈ ಕೆಳಗಡೆ ಲೇಖನಿಯಲ್ಲಿ ಕೊಟ್ಟಿದ್ದೇವೆ ಸರಿಯಾಗಿ ಗಮನಿಸಿ ಇದರಲ್ಲಿ ಹೇಗೆ ಅರ್ಜಿ ಸಲ್ಲಿಸುವುದು ಆಯ್ಕೆ ಪ್ರಕರೆಗಳು ಹೇಗಿರುತ್ತದೆ? ಮೈಸೂರಿನಲ್ಲಿ ಎಷ್ಟು ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ ಹಾಗೂ ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಕೆಳಗಡೆ ಲೇಖನಿಯಲ್ಲೇ ಕೊಟ್ಟಿದ್ದೇವೆ ಸರಿಯಾಗಿ ನೋಡಿಕೊಂಡು ಅರ್ಜಿ ಸಲ್ಲಿಸಿ ಒಮ್ಮೆ ಲೇಖನಿ ಓದಿ,

⭕️Department Name: ಮೈಸೂರು ಜಿಲ್ಲಾ ಪಂಚಾಯಿತಿ( ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ)
⭕️Post Location: ಕರ್ನಾಟಕದ ಮೈಸೂರಿನಲ್ಲಿ
⭕️Total Vacancy:06 Post
⭕️Salary Per Month: Rs,15472/- 150000/- Per month
⭕️Who should apply? ಕರ್ನಾಟಕದ ಮಹಿಳೆಯರ ಪುರುಷರು ಅರ್ಜಿ ಸಲ್ಲಿಸಿ,
📝Details of posts:
● ಭೌತ ಚಿಕಿತ್ಸಕ
● ಜಿಲ್ಲಾ ಸಂಯೋಜಕರು
● ದಾದಿಯರು
● ನರವಿಜ್ಞಾನಿ ವೈದಿಕ ಅಧಿಕಾರಿ
● ಕ್ಲಿನಿಕಲ್ ಸೈಕಲಾಜೆಸ್ಟ್
● ವಾಕ್ ಭಾಷಾ ರೋಗಶಾಸ್ತ್ರಜ್ಞ
📝Age limit to apply for this post:
● ನೋಡಿ ಸ್ನೇಹಿತರೆ ಮೈಸೂರು ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ 18 ವರ್ಷದಿಂದ ಗರಿಷ್ಠ 45 ವರ್ಷ ಮತ್ತು 60 ವರ್ಷದ ಒಳಗಿನವರ ಆಗಿರಬೇಕು,
📝Selection process:
● ನೇರವಾಗಿ ಸಂದರ್ಶನ ಮೂಲಕ ಆಯ್ಕೆ,
📝Qualification required for this post:
● ವೀಕ್ಷಕರೆ ಮೈಸೂರು ಜಿಲ್ಲಾ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅನಿಸೂಚನೆಗಳ ಪ್ರಕಾರ ವಿದ್ಯಾರ್ಥಿಗಳು ಮೊದಲು ಮಾನ್ಯತ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ,DNM,BSC,DM,DNB,MD,MBBS, ಎಂಫಿಲ್ ಸ್ನಾತಕೋತ್ತರ ಪದವಿ,BASLP, ಪೂರ್ಣಗೊಳಿಸಬೇಕು,
📝Application Fees:
● ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಈ ಹುದ್ದೆಗಳಿಗೆ,
📝Apply Important Links:
● ಆನ್ಲೈನ್ Mysore ಅರ್ಜಿ ಸಲ್ಲಿಸಲು ಲಿಂಕ್:Notification Pdf : Click Here 
How to apply for this post:
● ನೋಡಿ ಸ್ನೇಹಿತರೆ ಕರ್ನಾಟಕ ರಾಜ್ಯದಿಂದ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಹೊಸ ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಯಿಂದ ಇದಕ್ಕೆ ಸಂಬಂಧಪಟ್ಟಂತೆ ನೇರವಾಗಿ ಸಂದರ್ಶನ ಮೂಲಕ ಹುದ್ದೆಗಳನ್ನು ಪಡೆಯಬೇಕು ಇದಕ್ಕೆ ಸಂಬಂಧಪಟ್ಟಂತೆ ಕೆಳಗಡೆ ಕೊಟ್ಟಿರುವ ಮೂರು ಹಂತದ ಪ್ರಕಾರ ಅರ್ಜಿ ಸಲ್ಲಿಸಬೇಕು ಅಂದರೆ ನೇರವಾಗಿ ಸಂದರ್ಶನಕ್ಕೆ ಹೋಗಬೇಕು ಯಾಗಲ್ಲ ದಾಖಲೆ ಏನು ಅಂತ ಹೇಗೆ ಎಲ್ಲಾ ಕೆಳಗಡೆ ವಿವರಣೆ ಕೊಟ್ಟಿದ್ದೇವೆ ಸರಿಯಾಗಿ ಗಮನಿಸಿ ಆಮೇಲೆ ಅಪ್ಲೈ ಮಾಡಿ,
👉1) ಮೊದಲನೆಯ ಹಂತ:
ವೀಕ್ಷಕರೆ ಮಾನದಂಡಗಳ ಪ್ರಕಾರ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಇದು ನೇರವಾಗಿ ಸಂದರ್ಶನಕ್ಕೆ ಹೋಗುವುದರಿಂದ ಪ್ರತಿ ವಿದ್ಯಾರ್ಥಿಗಳು ಇದಕ್ಕೆ ಸಂಬಂಧಪಟ್ಟಂತೆ ಕೊನೆಯ ಹಂತದಲ್ಲಿ ಅರ್ಜಿ ಸಲ್ಲಿಸುವ ವಿಳಾಸ ಕೊಟ್ಟಿದ್ದೇವೆ ಅದರ ಮೂಲಕ ಎಲ್ಲ ವಿದ್ಯಾರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹೋಗಿ ಅದೇ ರೀತಿಯಾಗಿ ಪ್ರತಿ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತೆ ಮೊದಲನೆಯ ಹಂತವನ್ನು ಪೂರ್ಣಗೊಳಿಸಿದ ನಂತರ ಎಲ್ಲ ದಾಖಲೆಗಳು ತೆಗೆದುಕೊಂಡು ಹೋಗಬೇಕು ಎರಡನೇ ಹಂತ ಮೂರನೇ ಹಂತದಲ್ಲಿ ಕೊಟ್ಟಿದ್ದೇವೆ ಗಮನಿಸಿ,
👉2) ಎರಡನೆಯ ಹಂತ:
ವೀಕ್ಷಕರೆ ನಿಯಮಗಳನ್ನುಸರ ಅಭ್ಯರ್ಥಿಗಳು ಇಲ್ಲಿ ಎರಡನೇ ಹಂತದಲ್ಲಿ ಮೊದಲಿಗೆ ಮೇಲೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಿ ಅದಕ್ಕೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳು ಆದಿ ಸೂಚನೆಯಲ್ಲಿ ನಮೂದಿಸಿ ಅದರಲ್ಲಿ ಕೊಟ್ಟಿರುವ ಪ್ರತಿಯೊಂದು ಮಾಹಿತಿ ಸರಿಯಾಗಿ ಗಮನಿಸಿ ಹೆಸರು ವಿಳಾಸ ತಂದೆ ಹೆಸರು ಹಾಗೆಯೇ ಜಿಲ್ಲೆಯ ತಾಲೂಕು ಶೈಕ್ಷಣಿಕ ಪ್ರಮಾಣ ಪತ್ರಗಳ ಬಗ್ಗೆ ಮಾಹಿತಿ ಹಾಗೆಯೇ ಯಾವ ವಿಶ್ವವಿದ್ಯಾಲಯ ಇದಕ್ಕೆ ಸಂಬಂಧಪಟ್ಟಂತೆ ಎಲ್ಲ ಮಾಹಿತಿಗಳು ವಿವರಣೆ ತುಂಬಬೇಕು ಅದೇ ಬಯೋಡೇಟಾ ಸರಿಯಾಗಿ ಕೆಳಗಡೆ ಕೊಟ್ಟಿರುವ ವಿಳಾಸಕ್ಕೆ ಹೋಗಿ ಅಲ್ಲಿ ಸಂದರ್ಶನ ಸಮಯದಲ್ಲಿ ಕೊಡಬೇಕು,
👉3) ಮೂರನೇಯ ಹಂತ:
ವೀಕ್ಷಕರೆ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆರೋಗ್ಯ ಇಲಾಖೆ ಮಾನದಂಡಗಳ ಪ್ರಕಾರ ಬಿಡುಗಡೆ ಮಾಡಿದ ಅಧಿಸೂಚನೆ ನೇಮಗಳ ಪ್ರಕಾರ ವಿದ್ಯಾರ್ಥಿಗಳು ಇಲ್ಲಿ ಕೊಟ್ಟಿರುವ ಎಲ್ಲಾ ದಾಖಲೆಗಳು ತೆಗೆದುಕೊಂಡು ಹೋಗಬೇಕು ನೋಡಿ ವೀಕ್ಷಕರೇ ವಿದ್ಯಾರ್ಥಿಯ ಇತ್ತೀಚಿನ ಫೋಟೋ ಕಾಫಿಗಳು ಬೇಕು ಆಧಾರ್ ಕಾರ್ಡ್ ಜಾತಿ ಪ್ರಮಾಣ ಪತ್ರಗಳು ಆದಾಯ ಪ್ರಮಾಣ ಪತ್ರಗಳು ಎಸ್ ಎಸ್ ಎಲ್ ಸಿ ಅಂಕಪಟ್ಟಿಗಳು ಹಾಗೂ ಎಲ್ಲಾ ಪದವಿ ಅಂಕಪಟ್ಟಿಗಳು ಹಾಗೆಯೇ ವಿಳಾಸದ ಪುರಾವೆಗಳು ಪ್ರಮುಖ ಎಲ್ಲಾ ದಾಖಲೆಗಳು ಅದೇ ರೀತಿಯಾಗಿ ಪ್ರಮುಖ ಶೈಕ್ಷಣಿಕ ಅಂಕ ಪಟ್ಟಿಗಳು ಎಲ್ಲವನ್ನ ದಾಖಲೆಗಳು ನಮೂದಿಸಿ ಅನ್ವಯಿಸಿದರೆ ಮಾತ್ರ ಎಲ್ಲಾ ವಿದ್ಯಾರ್ಥಿಗಳು
📝Important Dates for Applying:
● ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕಗಳು:27-05-2025
● ಸಂದರ್ಶನಕ್ಕೆ ಹೋಗುವ ದಿನಾಂಕ:10-June-2025
📝ಸಂದರ್ಶನಕ್ಕೆ ಹೋಗುವ ವಿಳಾಸ ಇಲ್ಲಿದೆ:
● ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ನಜರಾಬಾದ್ ಮೈಸೂರು 570010 - 10 ಜೂನ್ 2025 ಬೆಳಗ್ಗೆ 10 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕು,

Post a Comment

0 Comments