ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನ 2026 ಇವತ್ತೇ ಅರ್ಜಿ ಸಲ್ಲಿಸಿ ಬೇಕಾಗುವ ದಾಖಲೆಗಳು | pm yashaswini scholarship

ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನ ಅರ್ಜಿ ಪ್ರಾರಂಭವಾಗಿದೆ, 9ನೇ ತರಗತಿ ವಿದ್ಯಾರ್ಥಿಗಳಿಂದ ಪದವಿ ವಿದ್ಯಾರ್ಥಿಗಳಿಗೆ ₹3,72/- ಲಕ್ಷ ಸ್ಕಾಲರ್ಶಿಪ್ ಸಿಗುತ್ತೆ!!

ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನ ಅರ್ಜಿ ಪ್ರಾರಂಭವಾಗಿದೆ, 9ನೇ ತರಗತಿ ವಿದ್ಯಾರ್ಥಿಗಳಿಂದ ಪದವಿ ವಿದ್ಯಾರ್ಥಿಗಳಿಗೆ ₹3,72/- ಲಕ್ಷ ಸ್ಕಾಲರ್ಶಿಪ್ ಸಿಗುತ್ತೆ!!
ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನ : ನೋಡಿ ವಿದ್ಯಾರ್ಥಿಗಳೇ ಕೇಂದ್ರ ಸರ್ಕಾರದಿಂದ ಪಿಎಂ ನರೇಂದ್ರ ಮೋದಿ ಹೊಸ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ್ದಾರೆ ಎಲ್ಲಾ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಬೇಗ ಅರ್ಜಿ ಸಲ್ಲಿಸಿ ಇದರ ಬಗ್ಗೆನೇ ಎಲ್ಲಾ ವಿವರವಾದ ಮಾಹಿತಿಗಳು ಈ ಲೇಖನೆಯಲ್ಲಿ ತಿಳಿಸಿಕೊಟ್ಟಿದ್ದೇವೆ ನೋಡಿ ಇದರಲ್ಲಿ ಎಲ್ಲಿ ಅರ್ಜಿ ಸಲ್ಲಿಸುವುದು ಆಯ್ಕೆ ವಿಧಾನ ಹೇಗಿರಲಿದೆ ಹಾಗೆಯೇ ಯಾವ ತರಗತಿ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ ಎಲ್ಲಾದರ ಬಗ್ಗೆ ವಿವರವಾದ ಮಾಹಿತಿಗಳು ಈ ಕೆಳಗಡೆ ಲೇಖನಿ ಮೂಲಕ ತಿಳಿಸಿಕೊಟ್ಟಿದ್ದೇವೆ ನೋಡಿ,
ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನ ಬಗ್ಗೆ ಮಾಹಿತಿ:
ನೋಡಿ ಈ ವಿದ್ಯಾರ್ಥಿ ವೇತನ ಕೇಂದ್ರ ಸರಕಾರದ ಕೇಂದ್ರ ಸರ್ಕಾರದ ವೇತನ ಆಗಿರುತ್ತದೆ ಇದಕ್ಕೆ ಶೈಕ್ಷಣಿಕ ಪ್ರೋತ್ಸಾಹ ಧನವಾಗಿ ಪಿಎಂ ನರೇಂದ್ರ ಮೋದಿಯವರು ಕೊಡುತ್ತಿದ್ದಾರೆ ಇದಕ್ಕೆ ಬಡ ವಿದ್ಯಾರ್ಥಿಗಳು ಶೈಕ್ಷಣಿಕ ಪೂರ್ಣಗೊಳಿಸಲು ತುಂಬಾ ಅನುಕೂಲಕರವಾಗಿರುತ್ತದೆ ಇದಕ್ಕೆ ಸಂಬಂಧಪಟ್ಟಂತೆ ಎಲ್ಲದರ ಬಗ್ಗೆ ವಿವರವಾದ ಮಾಹಿತಿಗಳು ಈ ಕೆಳಗಡೆ ಕೊಟ್ಟಿದ್ದೇವೆ ನೋಡಿ,
ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ:
● 9ನೇ ತರಗತಿ ಮತ್ತು ಎಸ್ ಎಸ್ ಎಲ್ ಸಿ ತರಗತಿ ವಿದ್ಯಾರ್ಥಿಗಳಿಗೆ ಸಾಮಾನ್ಯವಾಗಿ ವಾರ್ಷಿಕ 4,000 ದಿಂದ 75000/- ಸಿಗುತ್ತದೆ,
● 11ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಸಾಮಾನ್ಯವಾಗಿ 5000 ದಿಂದ 20 ಸಾವಿರದವರೆಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹1,25,000 ವಿದ್ಯಾರ್ಥಿ ವೇತನ ಸಿಗುತ್ತದೆ ,
● ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷದಿಂದ 3,72,000/-
● ಮಹಿಳಾ ವಿದ್ಯಾರ್ಥಿಗಳಿಗೆ 30% ಮೀಸಲು ಹಾಗೂ ಇತರೆ ವಿದ್ಯಾರ್ಥಿಗಳಿಗೆ 5% ರಿಯಾಯಿತಿ ಇರುತ್ತದೆ,
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
● ನೋಡಿ ವಿದ್ಯಾರ್ಥಿಗಳೇ ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ಕೊಟ್ಟಿರುವಂತಹ ಎಲ್ಲಾ ದಾಖಲೆಗಳು ಸರಿಯಾಗ ಮಾಹಿತಿಗಳನ್ನು ತಿಳಿದುಕೊಂಡು ಮಾನದಂಡಕ್ಕೆ ಅನುಗುಣವಾಗಿ ನಿಮ್ಮ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಇಲ್ಲಿ ಕೆಳಗಡೆ ಕೊಟ್ಟಿರುವ ದಾಖಲೆಗಳು ರೆಡಿ ಮಾಡಿ,
● ಪಾಸ್ಪೋರ್ಟ್ ಗಾತ್ರದ ಫೋಟೋಗಳು
● ಜಾತಿ ಪ್ರಮಾಣ ಪತ್ರ
● ಆದಾಯ ಪ್ರಮಾಣ ಪತ್ರ
● ಆಧಾರ್ ಕಾರ್ಡ್ ವಿದ್ಯಾರ್ಥಿಗಳ
● ಇಮೇಲ್ ಐಡಿಗಳು ಮತ್ತು ಮೊಬೈಲ್ ಸಂಖ್ಯೆ
● ಕೊನೆಯ ತರಗತಿ ಅಂಕಪಟ್ಟಿ
● ನಿವಾಸಿ ಪುರಾವೆಗಳು
● ಬ್ಯಾಂಕ್ ಖಾತೆ ವಿವರ
> ಇಲ್ಲಿ ಮೇಲೆ ಕೊಟ್ಟಿರುವ ಎಲ್ಲಾ ದಾಖಲೆಗಳ ಸಮೇತ ವಿದ್ಯಾರ್ಥಿಗಳು ಮಾನದಂಡಗಳ ಪ್ರಕಾರ ಅರ್ಜಿಗಳನ್ನ ಸಲ್ಲಿಸಬೇಕು ಕೆಳಗಡೆ ಅರ್ಜಿ ಸಲ್ಲಿಸುವ ಮಾಹಿತಿಗಳನ್ನು ಸರಿಯಾಗಿ ಕೊಟ್ಟಿದ್ದೇವೆ ನೋಡಿ,
ಆಯ್ಕೆ ಪ್ರಕ್ರಿಯೆಗಳು:
ನೋಡಿ ವೀಕ್ಷಕರೇ ಇಲ್ಲಿ ನೀವೇನಾದರೂ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ ಮೊದಲಿಗೆ ನಿರ್ದೇಶ 2025ರ ಮುಂಚಿತವಾಗಿ ಒಂದು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತಿತ್ತು ಯಾವ ವಿದ್ಯಾರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನ ಪಡೆಯುತ್ತಾರೋ ಹಂತ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ಕೊಡಲಾಗುತ್ತಿತ್ತು ಆದರೆ ಈಗ ಹೊಸ ಬದಲಾವಣೆ 2025ರ ಬಳಿಕ ಇಲ್ಲಿ ನಿಮ್ಮ 9ನೇ ತರಗತಿಯಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ 11ನೇ ತರಗತಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಹಾಗೆ ಪದವಿ ವಿದ್ಯಾರ್ಥಿಗಳಿಗೆ ಈಗ ಮೆರಿಟ್ ಅಂಕ ದೊಂದಿಗೆ ಆಯ್ಕೆ ಮಾಡಲಾಗುತ್ತದೆ ಅತಿ ಹೆಚ್ಚು ಯಾವ ವಿದ್ಯಾರ್ಥಿಗಳು ಅಂಕ ಪಡೆದಿದ್ದೀರಿ ಅವರಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಲಾಗುತ್ತದೆ,
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-07-2025
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-08-2025
● ವಿದ್ಯಾರ್ಥಿಗಳ ದಾಖಲೆಗಳ ಪರಿಶೀಲನೆ:15-09-2025 ರಂದು
ಹಣ ಯಾವಾಗ ಬರುತ್ತದೆ:
ವೀಕ್ಷಕರ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ನಂತರ ನಿಮ್ಮ ಎಲ್ಲಾ ದಾಖಲೆಗಳು ಪರಿಶೀಲನೆ ಮಾಡಲು ಸುಮಾರು 15 ದಿನ ಸಮಯ ತೆಗೆದುಕೊಳ್ಳುತ್ತದೆ ಭಾರತದ ಎಲ್ಲಾ ವಿದ್ಯಾರ್ಥಿಗಳು ನಿಯಮಗಳಿಗೆ ಸಂಬಂಧಪಟ್ಟಂತೆ ಎಲ್ಲಾ ದಾಖಲೆಗಳು ಪರಿಶೀಲನೆ ಮಾಡಬೇಕು ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ( ನೇರವಾಗಿ ಖಾತೆಗಳಿಗೆ ಹಣ ರಿಲೀಸ್ ಮಾಡಲಾಗುತ್ತದೆ) ಆದಕಾರಣ ವಿದ್ಯಾರ್ಥಿಗಳಿಗೆ ಹಣ ಬ್ಯಾಂಕ್ ಖಾತೆಗೆ ಬಿಡುಗಡೆಯಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬಿಡುಗಡೆ ಮಾಡಲಾಗುತ್ತದೆ,
ಅರ್ಜಿ ಸಲ್ಲಿಸುವ ವಿಧಾನ:
ಬಂಧುಗಳೇ ಇದು ಭಾರತೀಯ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರಿಂದ ಎಲ್ಲಾ ವಿದ್ಯಾರ್ಥಿಗಳು ಮಾನದಂಡಗಳಿಗೆ ಅನುಗುಣವಾಗಿ ಮೇಲೆ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ನಿಯಮಗಳಿಗೆ ತಕ್ಕಂತೆ ವಿದ್ಯಾರ್ಥಿಗಳು ಹರಿಸಿಗಳನ್ನ ಸಲ್ಲಿಸಿ ಕೆಳಗಡೆ ಕೊಟ್ಟಿರುವ ಅಧಿಕೃತ ಮಾಹಿತಿಗಳು ನೋಡಿ,
1) ಅರ್ಜಿ ಸಲ್ಲಿಸುವ ಮೊದಲನೇ ಹಂತ:
ವೀಕ್ಷಕರೆ ಇಲ್ಲಿ ಮೊದಲನೇ ಹಂತದಲ್ಲಿ ವಿದ್ಯಾರ್ಥಿ ವೇತನಕ್ಕೆ ಎಲ್ಲ ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿಕೊಳ್ಳಬೇಕು. ಅದರ ಬಳಿಕ ನಿಮ್ಮ ದಾಖಲೆಗಳನ್ನು ಸರಿಯಾಗಿ ತಯಾರು ಮಾಡಿಕೊಳ್ಳಿ ಹಾಗೆಯೇ ವಿದ್ಯಾರ್ಥಿಗಳು ಮಾನದಂಡಕ್ಕೆ ಅನುಗುಣವಾಗಿ ಎರಡನೇ ಹಂತವನ್ನು ಸರಿಯಾಗಿ ಪೂರ್ಣಗೊಳಿಸಿ,
2) ಎರಡನೇ ಹಂತ:
ಬಂಧುಗಳೇ ಎರಡನೇ ಹಂತದಲ್ಲಿ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ಎರಡನೇ ಹಂತದಲ್ಲಿ ಎಲ್ಲಾ ದಾಖಲೆಗಳ ಸಮೇತ ಲಾಗಿನ್ ಮಾಡಿಕೊಳ್ಳಿ ಅದರ ಬಳಿಕ ವಿದ್ಯಾರ್ಥಿಗಳು ಮಾನದಂಡಕ್ಕೆ ಅನುಗುಣವಾಗಿ ಎಲ್ಲಾ ವೈಯಕ್ತಿಕ ಮಾಹಿತಿಗಳು ಇಲ್ಲಿ ಸರಿಯಾಗಿ ಸಲ್ಲಿಸಿ ಅದರ ನಂತರ ಕೊನೆಯ ಹಂತ ಸರಿಯಾಗಿ ಸಲ್ಲಿಸಿ,
3) ಮೂರನೇ ಹಂತ:
ಬಂಧುಗಳೇ ಇದು ಮೂರನೇ ಹಂತದಲ್ಲಿ ನಿಮ್ಮ ಎಲ್ಲಾ ದಾಖಲೆಗಳು ಅಪ್ಲೋಡ್ ಮಾಡಬೇಕು ಮೇಲೆ ಕೊಟ್ಟಿದ್ದೇವೆ ಎಲ್ಲಾ ದಾಖಲೆಗಳ ವಿವರ ಇದಕ್ಕೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳು ಸಲ್ಲಿಸಿ ಹಾಗೇನಾದರೂ ತಪ್ಪಾಗಿ ಮಾಹಿತಿ ಸಲ್ಲಿಸಿದರೆ ನಿಮ್ಮೆಲ್ಲ ದಾಖಲೆಗಳು ರದ್ದುಗೊಳಿಸಲಾಗುತ್ತದೆ ಮತ್ತು ಅರ್ಜಿ ರದ್ದುಗೊಳಿಸಲಾಗುತ್ತದೆ,
Apply link: Click Here 

Post a Comment

0 Comments