AIIMS ನೇಮಕಾತಿ 2026: ಭಾರತದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೇಮಕಾತಿ ಇವತ್ತೇ ಅರ್ಜಿ ಸಲ್ಲಿಸಿ!
AIIMS ಸಂಸ್ಥೆ ಅಧಿಸೂಚನೆ ಪ್ರಕಟ:
ಹೌದು ಭಾರತ ಕೇಂದ್ರ ಸರ್ಕಾರದಿಂದ ಹೊಸದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ದೆಹಲಿಯಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ ಮಾಡಲಾಗಿದೆ ಆಸಕ್ತಿ ಇದ್ದ ಅಭ್ಯರ್ಥಿಗಳು ಇ-ಮೇಲ್ ಮೂಲಕ ಲ್ಯಾಬ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ, ದ್ವಿತೀಯ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳು ಸಂಪೂರ್ಣವಾದ ಮಾಹಿತಿ ಈ ಲೇಖನಿಯಲ್ಲಿ ಯಾವ ರೀತಿಯಲ್ಲಿ ಅರ್ಜಿ ಹಾಕೋದು ಪ್ರಾರಂಭ ದಿನಾಂಕ ಕೊನೆಯ ದಿನಾಂಕ ಈ ಸಂಸ್ಥೆಯಲ್ಲಿ ಏನೆಲ್ಲ ನಿಯಮಗಳು ಕೊಟ್ಟಿದ್ದಾರೆ ಅರ್ಜಿ ಸಲ್ಲಿಸುವ ವಿಧಾನ ಏನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಸಂಪೂರ್ಣ ಮಾಹಿತಿ ಕೆಳಗಡೆ ಹಂತ ಹಂತದಲ್ಲಿ ಕೊಟ್ಟಿದ್ದೇವೆ ಪೂರ್ತಿಯಾಗಿ ಲೇಖನಿ ಓದಿ ಇಲ್ಲಿ ಕೊಟ್ಟಿರುವ ಮಾಹಿತಿ ಅಧಿಕೃತ ಅಧಿಸೂಚನೆ ಸಂಬಂಧಪಟ್ಟ ಇರುತ್ತೆ.
Department Name: ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(AIIMS) ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
Post Location: ಭಾರತದಲ್ಲಿ ದೆಹಲಿ
Total Vacancy:-2
Salary Per Month: ₹25000/- ಪ್ರತಿ ತಿಂಗಳು ವೇತನ
Who should apply? ಭಾರತೀಯ ಅಭ್ಯರ್ಥಿಗಳಿಗೆ ಅವಕಾಶ,
ಯಾರಿಗೆ ಹೆಚ್ಚು ಆದ್ಯತೆ ಇರುತ್ತದೆ?
ನೋಡಿ ಈ ಪ್ರಸ್ತುತ ಬಿಡುಗಡೆ ಮಾಡಿದ ಅದು ಸೂಚನೆ ಪ್ರಕಾರ ಪ್ರೆಶರ್ ಅಭ್ಯರ್ಥಿಗಳು ಮತ್ತು ಅನುಭವ ಅಭ್ಯರ್ಥಿಗಳು ಇಬ್ಬರು ಅಪ್ಲಿಕೇಶನ್ ಹಾಕಲು ಅವಕಾಶ ಕೊಡಲಾಗಿದೆ
AIIMS ನೇಮಕಾತಿ ಪ್ರಕಾರ Details of posts:
ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಇಲ್ಲಿ ಖಾಲಿ ಇರುವ ಹುದ್ದೆ "ಲ್ಯಾಬ್ ಅಸಿಸ್ಟೆಂಟ್" ಹುದ್ದೆಗೆ ಅರ್ಜಿ ಕರೆಯಲಾಗಿದೆ ಆಸಕ್ತಿ ಇದ್ದ ಅಭ್ಯರ್ಥಿಗಳು ಅಪ್ಲಿಕೇಶನ್ ಸಲ್ಲಿಸಬಹುದು
ಲ್ಯಾಬ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ವಯೋಮಿತಿ Age limit to apply for this post:
ಭಾರತೀಯ ಮಾನದಂಡಗಳ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ಒಳಗೊಂಡಿರಬೇಕು ಮಾನದಂಡಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಕಾಣಬಹುದು
Selection process:
AIIMS ಅಧಿಕೃತ ಅಧಿಸೂಚನೆ ನೋಡಿ
ಲ್ಯಾಬ್ ಅಸಿಸ್ಟೆಂಟ್ ಹುದ್ದೆಗೆ ನೇಮಕಾತಿ ಪ್ರಕಾರ ಶೈಕ್ಷಣಿಕ Qualification required for this post:
ಕನಿಷ್ಠ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12ನೇ, ಯಾವುದೇ ಪದವಿ ಪಾಸ್ ಆಗಿರಬೇಕು
Application Fees:
ಯಾವುದೇ ಶುಲ್ಕವಿಲ್ಲ
Apply Important Links:
● ಅರ್ಜಿ ಸಲ್ಲಿಸುವ ಲಿಂಕ್ Notification Pdf : Click Here
ಇ-ಮೇಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ How to apply for this post:
ನೋಡಿ ವೀಕ್ಷಕರೇ ಇದಕ್ಕೆ ಅರ್ಹ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಅವಕಾಶ ಕೊಟ್ಟಿದೆ ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಅಧಿಸೂಚನೆ ಅಧಿಕೃತವಾಗಿ ಡೌನ್ಲೋಡ್ ಮಾಡಿಕೊಂಡು ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸರಿಯಾಗಿ ನೋಡಿ ನಂತರ ಕೆಳಗಡೆ ಹಂತ ಹಂತದಲ್ಲಿ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಎಲ್ಲಾ ಮಾಹಿತಿಗಳನ್ನು ತಿಳಿಸಿಕೊಟ್ಟಿದ್ದೇವೆ ಪೂರ್ತಿಯಾಗಿ ನೋಡಿ,
• ಅಧಿಕೃತವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲ್ಲಿ ಕೆಳಗಡೆ ಕೊಟ್ಟಿರುವ ಇಮೇಲ್ ಮೂಲಕ ಆಸಕ್ತಿ ಇದ್ದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
• ನಿಯಮಗಳಿಗೆ ಸಂಬಂಧಪಟ್ಟಂತೆ ಕನಿಷ್ಠ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಪ್ರಕಾರ ಎಲ್ಲಾ ದಾಖಲೆಗಳು ಕಡ್ಡಾಯವಾಗಿ ಇ-ಮೇಲ್ ಸಲ್ಲಿಸುವ ಸಮಯದಲ್ಲಿ ಅಪ್ಲೋಡ್ ಮಾಡಿ
• ಅರ್ಜಿನ ಮನೆ ಡೌನ್ಲೋಡ್ ಮಾಡಿ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳು ತುಂಬಿ ನಂತರ ಅದರ ಜೊತೆಯಲ್ಲಿ ಸಲ್ಲಿಸಿ ಬೈ ಡೇಟಾ
• ಚಾಲ್ತಿಯಲ್ಲಿರುವ ಇಮೇಲ್ ಮತ್ತು ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಕೊಡಿ
• ಕೊನೆಯಲ್ಲಿ ಭಾರತೀಯ ವೇದಿಕೆ ವಿಜ್ಞಾನ ಸಂಸ್ಥೆಗೆ ಸಂಬಂಧ ಪಟ್ಟಂತೆ ಶುಲ್ಕ ಅನ್ವಯಿಸಿದರೆ ಪಾವತಿ ಮಾಡಿ
ಪ್ರತಿ ತಿಂಗಳು ಎಷ್ಟು ಸಂಬಳ ಸಿಗುತ್ತೆ,?
ನೋಡಿ ಕೇಂದ್ರ ಸರ್ಕಾರ ಸಂಸ್ಥೆ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಪ್ರತಿ ತಿಂಗಳು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 7th CPC ಪ್ರಕಾರ ಪ್ರೊಫೈಲ್ ರೂ.25,000 ವರೆಗೆ ಸಂಬಳ ನೀಡಲಾಗುತ್ತದೆ
Important Dates for Applying:
● ಅಧಿಸೂಚನೆ ಬಿಡುಗಡೆ ಮಾಡಿದ ಮತ್ತು ಪ್ರಾರಂಭ ದಿನಾಂಕ:20-02-2026
● Email ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:27-2-2026

0 ಕಾಮೆಂಟ್‌ಗಳು