NFDC Recruitment 2026: ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ ಹುದ್ದೆಗಳು ಇವತ್ತೇ ಅರ್ಜಿ ಸಲ್ಲಿಸಿ!

ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ ನಿಯಮಿತ ನೇಮಕಾತಿ 2026: Salary 70,000/- | ಪರೀಕ್ಷೆ ಇಲ್ಲ ಇವತ್ತೇ ಅರ್ಜಿ ಸಲ್ಲಿಸಿ!

NFDC ನೇಮಕಾತಿ 2026: ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮದಲ್ಲಿ ಹೊಸ ಅಧಿಸೂಚನೆ ಪ್ರಕಟವಾಗಿದೆ ಆನ್ ಲೈನ್ ಮೂಲಕ ಅಸೋಸಿಯೇಟ್ ಫಿಲಂ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 70000 ವೇತನ ಸಿಗುತ್ತೆ, ಗರಿಷ್ಠ ವರ್ಷ 45 ಇರಬೇಕು ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಪೂರ್ತಿಯಾಗಿ ಲೇಖನ ನೋಡಿ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಂಡು ಅಪ್ಲಿಕೇಶನ್ ಹಾಕಿ ಇಲ್ಲಿ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು ಯಾವ ಹುದ್ದೆಗಳು ಅರ್ಹತೆಗಳೇನು ದಾಖಲೆಗಳ ವಿವರ ಬಗ್ಗೆ ಮಾಹಿತಿ ಕೆಲಸದ ಪ್ರಕಾರ ಹಾಗೂ ಇತರ ಎಲ್ಲ ಮಾಹಿತಿಗಳು ಇಲ್ಲಿ ಕೊಟ್ಟಿದ್ದೇವೆ

ಈ ಲೇಖನಿಯಲ್ಲಿ ಕೊಟ್ಟಿರುವ ಎಲ್ಲ ಮಾಹಿತಿಗಳು ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ ನಿಯಮಿತ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ತಿಳಿಸಿಕೊಟ್ಟಿದ್ದೇವೆ.

NFDC Recruitment 2026 Latest Job notification

Department Name: ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ ನಿಯಮಿತ(NFDC)

Post Location: ಭಾರತದ ದೆಹಲಿ

Total Vacancy:01 

Salary Per Month: ₹70,000/- per month 

Who should apply? ಭಾರತೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

NFDC ನೇಮಕಾತಿ ಪ್ರಕಾರ ಹುದ್ದೆಗಳು Details of posts:

ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ ಪ್ರಕಾರ, ಅಸೋಸಿಯೇಟ್ ಫಿಲಂ ಪ್ರೋಗ್ರಾಮರ್, ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ

ರಾಷ್ಟ್ರೀಯ ಚಲನಚಿತ್ರ ಪ್ರಕಾರ ವಯೋಮಿತಿ Age limit to apply for this post:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ಹೊಂದಿರಬೇಕು ನಿಯಮಗಳ ಪ್ರಕಾರ ವೈಯಮಿತಿಯಲ್ಲಿ ಸಡಿಲಿಕೆ ಇರುತ್ತದೆ

Selection process:

• ಅನುಭವದ ಮೇಲೆ ಆಯ್ಕೆ.

• ದಾಖಲೆಗಳ ಪರಿಶೀಲನಾ ನಡೆಸಿ ಆಯ್ಕೆ

• ಸಂದರ್ಶನ ಮೂಲಕ

• ಸಿನಿಮಾ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವದ ಮೇಲೆ

ಫಿಲಂ ಪ್ರೋಗ್ರಾಮರ್ ಹುದ್ದೆಗೆ ಶೈಕ್ಷಣಿಕ ಅರ್ಹತೆ Qualification required for this post: 

ಮಾನದಂಡಗಳ ಪ್ರಕಾರ ಕನಿಷ್ಠ ಮಾನ್ಯತ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸಿನಿಮಾ ಕ್ಷೇತ್ರದಲ್ಲಿ ಅಥವಾ ಚಲನಚಿತ್ರ ನಿರ್ಮಾಣದಲ್ಲಿ ಅಥವಾ ಸಂವಹನದಲ್ಲಿ ಪದವಿ ಹಾಗೂ ಸ್ನಾತುಕೊತ್ತರ ಪದವಿ ಪೂರ್ಣಗೊಳಿಸಬೇಕು

Application Fees:

ಯಾವುದೇ ರೀತಿಯ ಶುಲ್ಕ ಇರೋದಿಲ್ಲ ಅದು ಸೂಚನೆಯಲ್ಲಿ ಉಲ್ಲೇಖವಾಗಿಲ್ಲ

Apply Important Links:

● ಆನ್ಲೈನ್ ನಲ್ಲಿ NFDC ಅರ್ಜಿ ಸಲ್ಲಿಸುವ ಲಿಂಕ್ : Click Here 

●Notification Pdf : Click Here 

ಪ್ರತಿ ತಿಂಗಳು ಸಿಗುವ ವೇತನ ಎಷ್ಟು.?

ಕೇಂದ್ರ ಸರ್ಕಾರ ಮಾನದಂಡಗಳ ಪ್ರಕಾರ ಸಂಬಳ ನೀಡಲಾಗುತ್ತದೆ ಸಿಪಿಸಿ 7ನೇ ಹಂತಕ್ಕೆ ಅನುಭವಿಸುವ ಪ್ರಕಾರ ಪ್ರತಿ ತಿಂಗಳು ರುಪಾಯಿ 70,000 ವರೆಗೆ ವೇತನ ಸಿಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ How to apply for this post:

ಭಾರತೀಯ ರಾಷ್ಟ್ರೀಯ ಚಲನಚಿತ್ರ ಸಂಸ್ಥೆ ಬಿಡುಗಡೆ ಮಾಡಿದ ಅಧಿಸೂಚನೆಗೆ ಅನುಗುಣವಾಗಿ ಭಾರತೀಯ ಅಭ್ಯರ್ಥಿಗಳಿಗೆ ಅವಕಾಶ ಮೊದಲಿಗೆ ಅಧಿಕೃತ ಅಧಿಸೂಚನೆ 13-2-2026 ರಂದು ಬಿಡುಗಡೆ ಮಾಡಿದ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಇದಕ್ಕೆ ಸಂಬಂಧಪಟ್ಟಂತೆ ಇನ್ನಷ್ಟು ಹೆಚ್ಚಿನ ಮಾಹಿತಿಗಳು ನೀವು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ.

• ಅಧಿಕೃತವಾಗಿ ಅರ್ಜಿದಾರರು NFDC ಅಂತರ್ಜಾಲಕ್ಕೆ ಭೇಟಿ ಕೊಟ್ಟು ಸರಿಯಾಗಿ ಮಾನದಂಡಗಳ ಪ್ರಕಾರ ಕಾನೂನು ಬದ್ಧವಾಗಿ ರಿಜಿಸ್ಟರ್ ಮಾಡಿಕೊಳ್ಳಿ ಯಾವುದೇ ರೀತಿಯ ತಪ್ಪು ಮಾಹಿತಿಗಳು ಈ ಹಂತದಲ್ಲಿ ಸಲ್ಲಿಸಬೇಡಿ

• ಅರ್ಜಿದಾರರು ಒಮ್ಮೆ ಮಾತ್ರ ಅರ್ಜಿ ಸಲ್ಲಿಸಬೇಕು

• ಮೇಲೆ ಬಂದಿರುವ ರಿಜಿಸ್ಟರ್ ಸಂಖ್ಯೆ NFDC ರಾಷ್ಟ್ರೀಯ ಚಲನಚಿತ್ರ ಸಂಸ್ಥೆಯ ಅಧಿಕೃತ ಅಂತರ್ಜಾಲ ಮಾಡಿ ಅಲ್ಲಿ ನಿಮ್ಮ ಎಲ್ಲಾ ಅಪ್ಲಿಕೇಶನ್ ಅರ್ಜಿ ನಮೂನೆ ಓಪನ್ ಆಗುತ್ತದೆ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳು ಸರಿಯಾಗಿ ಮಾನದಂಡಗಳ ಪ್ರಕಾರ ಸಲ್ಲಿಸಬೇಕು

• ಕೊನೆಯ ಹಂತದಲ್ಲಿ ನಿಮ್ಮ ಅರ್ಜಿ ಶುಲ್ಕ ಹಾಗೂ ಈ ಚಲನಚಿತ್ರ ಸಂಸ್ಥೆಗೆ ಸಂಬಂಧ ಪಟ್ಟಂತೆ ಎಲ್ಲಾ ದಾಖಲೆಗಳು ಅಪ್ಲೋಡ್ ಮಾಡಿ ಅಥವಾ ಸಲ್ಲಿಸಿ ಕಡ್ಡಾಯವಾಗಿ ಎಲ್ಲ ದಾಖಲೆಗಳು ಅಪ್ಲೋಡ್ ಮಾಡಿ ನೀವೇನಾದರೂ ದಾಖಲೆಗಳು ಸಲ್ಲಿಸಿಲ್ಲ ಅಂದರೆ ನಿಮ್ಮ ಅಪ್ಲಿಕೇಶನ್ ರದ್ದುಗೊಳಿಸಬಹುದು

Important Dates for Applying: 

● ಆನ್ಲೈನ್ ಅರ್ಜಿ ಸಲ್ಲಿಸಲು NFDC ಪ್ರಾರಂಭ ದಿನಾಂಕ:13-2-2026

● ಆನ್ಲೈನ್ ಮುಖಾಂತರ NFDC ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-2-2026

FAQS 

1) NFDC ಎಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಅಧಿಕೃತವಾಗಿ ಅಧಿಸೂಚನೆ ಪ್ರಕಾರ 20 ಫೆಬ್ರವರಿ 2026 ಕೊನೆಯ ದಿನಾಂಕ

2) ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಲು ಅವಕಾಶ.?

ರಾಷ್ಟ್ರೀಯ ಚಲನಚಿತ್ರ ಸಂಸ್ಥೆಯಲ್ಲಿ ಪುರುಷರಿಗೆ ಮಾತ್ರ ಅವಕಾಶ ಕೊಡಲಾಗಿದೆ 1 ಹುದ್ದೆ ಮಾತ್ರ ಖಾಲಿ ಇರುತ್ತದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು