RBI Bank Recruitment 2026: ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ 2026- ಹೊಸ ಅಧಿಸೂಚನೆ ಪ್ರಕಟ!
RBI Bank Recruitment 2026: ಭಾರತದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಹೊಸದಾಗಿ ಅಧಿಸೂಚನೆ ಪ್ರಕಟ ಮಾಡಲಾಗಿದೆ ಪ್ರತಿ ತಿಂಗಳು ₹29000/- ರಿಂದ ₹78650/- ಪ್ರತಿ ತಿಂಗಳು ಸಿಗುತ್ತೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಆಸಕ್ತಿ ಇದ್ದವರು ಅಪ್ಲೈ ಮಾಡಿ ಇದರ ಬಗ್ಗೆನೇ ಎಲ್ಲ ಮಾಹಿತಿಗಳು ಈ ಲೇಖನಿಯಲ್ಲಿ ನೋಡೋಣ ಯಾವ ರೀತಿಯಲ್ಲಿ ಅಪ್ಲಿಕೇಶನ್ ಹಾಕುವುದು ಪ್ರಮುಖ ದಾಖಲೆಗಳು ಏನೇನು ಬೇಕು ಪ್ರಾರಂಭ ದಿನಾಂಕ ಕೊನೆಯ ದಿನಾಂಕ ಎಷ್ಟು ಸಂಬಳ ಸಿಗುತ್ತೆ ಪ್ರಮುಖ ಮಾಹಿತಿಗಳ ವಿವರ ಸಂಪೂರ್ಣ ಮಾಹಿತಿ ಕೆಳಗಡೆ ಲೇಖನಿಯಲ್ಲಿ ತಿಳಿಸಿಕೊಡಲಾಗಿದೆ ನೋಡಿ
ಈ ಲೇಖನಿಯಲ್ಲಿ ಕೊಟ್ಟಿರುವ ಮಾಹಿತಿ ಭಾರತೀಯ ರಿಸರ್ವ್ ಬ್ಯಾಂಕ್ (RBI Bank) ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ.
Department Name: ಭಾರತೀಯ ರಿಸರ್ವ್ ಬ್ಯಾಂಕ್ (RBI BANK)
Post Location: ಅಖಿಲ ಭಾರತದಲ್ಲಿ
Total Vacancy:650 Vacancy
Salary Per Month: ₹29000/- 78000/- Per month
Who should apply? ಭಾರತ ಅಭ್ಯರ್ಥಿಗಳಿಗೆ ಅವಕಾಶ
RBI Bank ನೇಮಕಾತಿ ಪ್ರಕಾರ Details of posts:
ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದ ಅಧಿಸೂಚನೆ ಪ್ರಕಾರ ಇಲ್ಲಿ ಸಹಾಯಕ ಹುದ್ದೆಗೆ ಅರ್ಜಿ ಕರೆಯಲಾಗಿದೆ
RBI bank ನೇಮಕಾತಿ ಪ್ರಕಾರ ವಯೋಮಿತಿ Age limit to apply for this post:
ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ಕನಿಷ್ಠ 20 ವರ್ಷದಿಂದ ಗರಿಷ್ಠ ವಯೋಮಿತಿ 28 ವರ್ಷ ಆಗಿರಬೇಕು
Selection process:
• ಮುಖ್ಯ ಪರೀಕ್ಷೆ ಲಿಖಿತ ಪರೀಕ್ಷೆ
• ಲಿಖಿತಪೂರ್ವ ಪರೀಕ್ಷೆ
• ಭಾಷಾ ಪ್ರವೀಣ್ತೆ ಪರೀಕ್ಷೆ
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
RBI ನೇಮಕಾತಿ ಪ್ರಕಾರ Qualification required for this post:
ಬ್ಯಾಂಕ್ ಮಾನದಂಡಗಳ ಪ್ರಕಾರ ಕನಿಷ್ಠವಾಗಿ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಾಸ್ ಆಗಿರಬೇಕು
Application Fees:
• ಸಾಮಾನ್ಯವಾಗಿ ಪರಿಶಿಷ್ಟ ವರ್ಗ ಪರಿಶಿಷ್ಟ ಪಂಗಡ: SC/ST PWD, ಅಭ್ಯರ್ಥಿಗಳಿಗೆ: 50,+18% GST
• ಸಾಮಾನ್ಯ ಒಬಿಸಿ ಅಭ್ಯರ್ಥಿಗಳಿಗೆ: 450/- + 18% GST ಅರ್ಜಿ ಶುಲ್ಕ
• ಆರ್‌ಬಿಐ ಸಿಬ್ಬಂದಿಗಳಿಗೆ ಸಂಬಂಧಪಟ್ಟಂತೆ: ಅರ್ಜಿ ಶುಲ್ಕ ಇಲ್ಲ
• ಪಾವತಿ ವಿಧಾನ ಆನ್ಲೈನ್ ಮೂಲಕ
Apply Important Links:
● ಆನ್ಲೈನ್ ನಲ್ಲಿ RBI ಅರ್ಜಿ ಸಲ್ಲಿಸುವ ಲಿಂಕ್ : Click Here
●Notification Pdf : Click Here
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ How to apply for this post:
ಕರ್ನಾಟಕದಲ್ಲಿ ಹಾಗೂ ಭಾರತದಲ್ಲಿ ಬಿಡುಗಡೆ ಮಾಡಿದ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕೃತವಾಗಿ ಅಧಿಸೂಚನೆ ಡೌನ್ಲೋಡ್ ಮಾಡಿ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳು ಸರಿಯಾಗಿ ಮಾನದಂಡಗಳ ಪ್ರಕಾರ ಓದಿಕೊಂಡು ಮಹಿಳೆಯರು ಪುರುಷರು ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಿ.
- ಮೊದಲನೇ ಹಂತದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕೃತ ಅಂತರ್ಜಾಲಕ್ಕೆ ಭೇಟಿಕೊಟ್ಟು ರೆಜಿಸ್ಟರ್ ಮಾಡಿಕೊಳ್ಳಿ
- ಇಮೇಲ್ ಐಡಿ, ಮೊಬೈಲ್ ಸಂಖ್ಯೆಗಳು ಹಾಗೂ ಇತರೆ ಎಲ್ಲಾ ಮಾಹಿತಿಗಳನ್ನು ತುಂಬಿ
- ಭಾರತೀಯ ರಿಸರ್ವ್ ಬ್ಯಾಂಕ್ ಸಹಾಯಕ ಹುದ್ದೆಗೆ ಅನುಗುಣವಾಗಿ ಅನುಭವ ಹಾಗೂ ಪ್ರೆಶರ್ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಿ
- ಒಬ್ಬ ವ್ಯಕ್ತಿ ಒಂದು ಸರಿ ಮಾತ್ರ ಅರ್ಜಿ ಸಲ್ಲಿಸಿ
- ಹೊಸದಾಗಿ ರಿಜಿಸ್ಟರ್ ಆಪ್ಷನ್ ಮೇಲೆ ಕ್ಲಿಕ್ ಮಾಡಿಕೊಂಡು ಹೊಸ ಅಭ್ಯರ್ಥಿಗಳು ಅಪ್ಲಿಕೇಶನ್ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಲಾಗಿನ್ ಮಾಡಿಕೊಂಡು ಇಮೇಲ್ ಐಡಿ ಮೊಬೈಲ್ ಸಂಖ್ಯೆ ರಿಜಿಸ್ಟರ್ ಸಂಖ್ಯೆಗಳನ್ನ ಹಾಕಿಕೊಂಡು ಎಲ್ಲಾ ವಯಕ್ತಿಕ ಮಾಹಿತಿಗಳು ಸರಿಯಾಗಿ ತುಂಬಿ
- ಕೊನೆಯಲ್ಲಿ ಎಲ್ಲಾ ದಾಖಲೆಗಳ ಸಮೇತ ಅರ್ಜಿ ಶುಲ್ಕ ಸಮೇತ ಅಪ್ಲಿಕೇಶನ್ ಸಬ್ಮಿಟ್ ಮಾಡಿ ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ
Important Dates for Applying:
● ಆನ್ಲೈನ್ ಅರ್ಜಿ ಸಲ್ಲಿಸಲು RBI BANK ಪ್ರಾರಂಭ ದಿನಾಂಕ:16-2-2026
● ಆನ್ಲೈನ್ ಮುಖಾಂತರ RBI BANK ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:08-3-2026
ಪ್ರತಿ ತಿಂಗಳು ಎಷ್ಟು ಸಂಬಳ ಇರುತ್ತೆ:
ಭಾರತೀಯ ರಿಸರ್ವ್ ಬ್ಯಾಂಕ್ ಅರ್ಜಿ ಸಲ್ಲಿಸಿದ ಸಹಾಯಕ ಹುದ್ದೆಗಳಿಗೆ ಪ್ರತಿ ವರ್ಷ ವೇತನ ಹೆಚ್ಚಿಗೆ ಮಾಡಲಾಗುತ್ತದೆ ಅದರಲ್ಲಿ ಪ್ರತಿ ತಿಂಗಳು ಕೇಂದ್ರ ಸರ್ಕಾರ ಸಿಪಿಸಿ ಪ್ರಕಾರ 7ನೇ ಹಂತಕ್ಕೆ ಅನ್ವಯಿಸುತ್ತದೆ ₹29000/- ರಿಂದ 78640/- ವರೆಗೆ ಸಂಬಳ ಸಿಗುತ್ತದೆ, ಇನ್ನಷ್ಟು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

0 ಕಾಮೆಂಟ್‌ಗಳು