Bengaluru Wcd Recruitment 2026 | ಪರೀಕ್ಷೆ ಇಲ್ಲ ಇವತ್ತೇ ಅರ್ಜಿ ಸಲ್ಲಿಸಿ

 Wcd ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ವಿವಿಧ ಹುದ್ದೆಗಳಿಗೆ ನೇಮಕಾತಿ 2026: ಇವತ್ತೇ ಅರ್ಜಿ ಸಲ್ಲಿಸಿ!

Wcd ಬೆಂಗಳೂರು ನೇಮಕಾತಿ 2026: ನೋಡಿ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ಬೆಂಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ 35 ವರ್ಷದಿಂದ ಗರಿಷ್ಠ 65 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಇದರ ಬಗ್ಗೆನೇ ಸಂಪೂರ್ಣವಾದ ಮಾಹಿತಿ ಈ ಲೇಖನಿ ಮೂಲಕ ನಿಮಗೆ ತಿಳಿಸಿಕೊಟ್ಟಿದ್ದೇವೆ ಪೂರ್ತಿಯಾಗಿ ಲೇಖನ ನೋಡಿ ಈ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹೇಗೆ ಅರ್ಜಿ ಸಲ್ಲಿಸುವುದು ಆಯ್ಕೆ ವಿಧಾನ ಹೇಗಿರುತ್ತದೆ ಪ್ರಾರಂಭ ದಿನಾಂಕ ಎಷ್ಟು ಹುದ್ದೆಗಳು ನೇಮಕಾತಿ ವಿವರ ಏನು ಹೃದಯ ಪ್ರಕಾರ ಎಲ್ಲದರ ಬಗ್ಗೆ ಪೂರ್ತಿಯಾಗಿ ಮಾಹಿತಿ ಓದಿ

Bengaluru wcd Recruitment 2026

Department Name: ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

Post Location: bengaluru Karnataka 

Total Vacancy: ವಿವಿಧ ಹುದ್ದೆಗಳು

Salary Per Month: WCD ಮಾನದಂಡಗಳ ಪ್ರಕಾರ

Who should apply? ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು ಅಭ್ಯರ್ಥಿಗಳು ಮಾತ್ರ

Wcd ಹುದ್ದೆಗಳ ವಿವರ Details of posts:

ಕರ್ನಾಟಕ ಬೆಂಗಳೂರು Wcd ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗೆ ಅರ್ಜಿ ಕರೆಯಲಾಗಿದೆ

Wcd ನೇಮಕಾತಿ ಪ್ರಕಾರ ವಯೋಮಿತಿ Age limit to apply for this post:

Wcd ಬೆಂಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನಿಯಮಗಳ ಪ್ರಕಾರ ಕನಿಷ್ಠ 45 ವರ್ಷ ಗರಿಷ್ಠ 65 ವರ್ಷ ಹೊಂದಿರಬೇಕು

Selection process:

ಪರೀಕ್ಷೆ ಇಲ್ಲ/ ದಾಖಲೆಗಳ ಪರಿಶೀಲನೆ ಸಂದರ್ಶನ

ನೇಮಕಾತಿಗೆ ಸಂಬಂಧಪಟ್ಟಂತೆ ಶೈಕ್ಷಣಿಕ ಅರ್ಹತೆ Qualification required for this post: 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿಗೆ ಸಂಬಂಧಪಟ್ಟಂತೆ ಅಧಿಕೃತ ಅಧಿಸೂಚನೆ ನೋಡಿ

Application Fees:

ಯಾವುದೇ ಶುಲ್ಕ ಇಲ್ಲ

Apply Important Links:

● OFFLINE ನಲ್ಲಿ WCD ಅರ್ಜಿ ಸಲ್ಲಿಸುವ ಲಿಂಕ್ : Click Here 

●Notification Pdf : Click Here 

Wcd ನೇಮಕಾತಿ ಪ್ರಕಾರ How to apply for this post:

ಕರ್ನಾಟಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ನಿಗಮದಲ್ಲಿ ಹೊಸದಾಗಿ ಅಧಿಸೂಚನೆ ಪ್ರಕಟ ಮಾಡಿದ್ದಾರೆ ಇದಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮಾನದಂಡಗಳಿಗೆ ಸಂಬಂಧಪಟ್ಟಂತೆ ಆಫ್ ಲೈನ್ ನಲ್ಲಿ ಕೆಳಗಡೆ ಕೊಟ್ಟಿರುವ ಹಂತ ಹಂತದಲ್ಲಿ ಅಪ್ಲಿಕೇಶನ್ ಹಾಕುವ ವಿಧಾನ ತಿಳಿಸಿಕೊಟ್ಟಿದ್ದೇವೆ ನೋಡಿ.

  1. • ಕರ್ನಾಟಕ ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡಿದ ಈ ಅಧಿಸೂಚನೆಗೆ 09-2-2026 ರಂತೆ ಬಿಡುಗಡೆ ಮಾಡಿದ ಅಧಿಸೂಚನೆಯನ್ನು ಸರಿಯಾಗಿ ಮೊಬೈಲ್ ನಲ್ಲಿ ಅಧಿಕೃತ ಅದು ಸೂಚನೆಯಲ್ಲಿ ಡೌನ್ಲೋಡ್ ಮಾಡಿಕೊಂಡು ಮಾಹಿತಿಗಳನ್ನು ಪಡೆದುಕೊಳ್ಳಿ ಅದರಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಬಯೋಡೇಟಾ ನೇಮಗಳ ಪ್ರಕಾರ ತುಂಬಾ ಬೇಕು
  2. • ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸುವುದರಿಂದ ಅಧ್ಯಕ್ಷರು ಮತ್ತು ಸದಸ್ಯರು ಹುದ್ದೆಗಳಿಗೆ ಸಂಬಂಧಪಟ್ಟಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ಇಮೇಲ್ ಐಡಿ ಮೊಬೈಲ್ ಸಂಖ್ಯೆ ಹಾಗೂ ಎಲ್ಲಾ ವೈಯಕ್ತಿಕ ಮಾಹಿತಿಗಳು ಹಾಗೂ ಎಲ್ಲಾ ಪ್ರತಿಯೊಂದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಕೊನೆಯಲ್ಲಿ ನಾವು ಹೇಳುವ ಸ್ಥಳಗಳ ಕೊಟ್ಟಿರುವ ವಿಳಾಸಕ್ಕೆ ಸರಿಯಾಗಿ ಸಲ್ಲಿಸಿ,
  3. • ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸುವ ವಿಳಾಸ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ 4ನೇ ಮಾಡಿ ಕೃಷಿಭವನ ಕಿತ್ತೂರಾಣಿ ಚೆನ್ನಮ್ಮ ವೃತ್ತ ಬೆಂಗಳೂರು 560002 ಇದಕ್ಕೆ 9 ಮಾರ್ಚ್ 2026 ಅದಕ್ಕಿಂತ ಮುಂಚಿತವಾಗಿ ಅಪ್ಲಿಕೇಶನ್ ಸಲ್ಲಿಸಿ
  4. • ಕೊನೆಯಲ್ಲಿ ಅರ್ಜಿ ಶುಲ್ಕ ಅನ್ವಯಿಸಿದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧ ಪಟ್ಟಂತೆ ಶುಲ್ಕ ಪಾವತಿ ಮಾಡಿ ಮತ್ತು ಎಲ್ಲಾ ದಾಖಲೆಗಳು ಕಡ್ಡಾಯವಾಗಿ ಲಗತಿಸಿ

Important Dates for Applying: 

● offline ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:09-2-2026

● offline ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09-3-2026

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು