1358 UPSC ನೇಮಕಾತಿ 2026- ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಹುದ್ದೆಗಳು ಇವತ್ತೇ ಅರ್ಜಿ ಸಲ್ಲಿಸಿ

UPSC Recruitment 2026- 1358 ಹುದ್ದೆಗಳು ಅರ್ಜಿ ಆಹ್ವಾನಿಸಿದೆ ಮಹಿಳೆಯರು ಪುರುಷರು ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ!

UPSC ನೇಮಕಾತಿ 2026-

ಭಾರತೀಯ ಕೇಂದ್ರ ಸರ್ಕಾರದಿಂದ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕಟ ಮಾಡಿದೆ ವೈದ್ಯಕೀಯ ಅಧಿಕಾರಿ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದೆ ಮಹಿಳೆಯರಿಗೆ ಪುರುಷರಿಗೆ ಮತ್ತು ಅಂಗವಿಕಲ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅವಕಾಶ ಈ ನೇಮಕಾತಿಗೆ ಯಾವ ರೀತಿಯಲ್ಲಿ ಅಪ್ಲಿಕೇಶನ್ ಹಾಕುವುದು ತಿಂಗಳ ಎಷ್ಟು ಸಂಬಳ ಇರುತ್ತೆ ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಹಾಗೂ ವೈಯಮಿತಿ ವಿವರ ಕೊನೆಯ ದಿನಾಂಕಗಳು ಪ್ರಾರಂಭ ದಿನಾಂಕಗಳು ಹಾಗೂ ಇತರೆ ಎಲ್ಲ ಮಾಹಿತಿಗಳು ಯಾವ ಜಿಲ್ಲೆ ಯಾವ ರಾಜ್ಯ ಎಲ್ಲಿ ಕಾಲಿ ಇದೆ ಪೂರ್ತಿಯಾಗಿ ಲೇಖನ ನೋಡಿ ಸರಿಯಾಗಿ ಮಾಹಿತಿ ಪಡೆದುಕೊಂಡು ಅಪ್ಲಿಕೇಶನ್ ಹಾಕಿ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ,

Department Name: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC)

Post Location: ಅಖಿಲ ಭಾರತದಲ್ಲಿ

Total Vacancy: 1358 

Salary Per Month: ₹56100/- ಪ್ರತಿ ತಿಂಗಳು ಸಂಬಳ ಇರಲಿದೆ

Who should apply? ಮಹಿಳೆಯರಿಗೆ ಪುರುಷರಿಗೆ ಅಂಗವಿಕಲ್ದವರಿಗೆ ಅವಕಾಶ

UPSC ಕರೆದಿರುವ ಹುದ್ದೆಗಳ ವಿವರ Details of posts:

ಭಾರತ ಕೇಂದ್ರ ಸರ್ಕಾರ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ಕೊಟ್ಟಿರುವ ಹುದ್ದೆಗಳ ವಿವರ: ಜನರಲ್ ಡ್ಯೂಟಿ ವೈದ್ಯಕೀಯ ಅಧಿಕಾರಿ, ಸಹಾಯಕ ವಿಭಾಗೀಯ ವೈದಿಕ ಅಧಿಕಾರಿ, ವೈದ್ಯಕೀಯ ಅಧಿಕಾರಿ, ಜನರಲ್ ಡ್ಯೂಟಿ ವೇದಿಕೆ ಅಧಿಕಾರಿ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ವಯೋಮಿತಿ ಬಗ್ಗೆ ಸಂಪೂರ್ಣ ಮಾಹಿತಿ Age limit to apply for this post:

ಕೇಂದ್ರ ಸರ್ಕಾರದಲ್ಲಿ ಕೊಟ್ಟಿರುವ UPSC ನಿಯಮಗಳ ಪ್ರಕಾರ ಇಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಆಗಿರಬೇಕು ಹಾಗೂ ಗರಿಷ್ಠ ವಯಮಿತಿ 32 ವರ್ಷ ಇರಬೇಕು

Selection process:

ದಾಖಲೆಗಳ ವಿವರ ಮತ್ತು ಸಂದರ್ಶನ ಹಾಗೂ ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ

ಶೈಕ್ಷಣಿಕ ಅರ್ಹತೆ ವಿವರ Qualification required for this post: 

ಭಾರತ ಕೇಂದ್ರ ಸರ್ಕಾರ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS,MBBS ಫೈನಲ್ ವರ್ಷ ಓದುತ್ತಿರುವವರು ಅಪ್ಲಿಕೇಶನ್ ಹಾಕಬಹುದು,

Application Fees:

• ಕೇಂದ್ರ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಎಲ್ಲ ವರ್ಗದ ಅಭ್ಯರ್ಥಿಗಳಿಗೆ: 200/- 

• ಮಹಿಳೆಯರಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ

Apply Important Links:

● ಆನ್ಲೈನ್ ನಲ್ಲಿ UPSC ಅರ್ಜಿ ಸಲ್ಲಿಸುವ ಲಿಂಕ್ : Click Here 

●Notification Pdf : Click Here 

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ವಿಧಾನ How to apply for this post:

ಭಾರತದಲ್ಲಿ ಕೇಂದ್ರ ಸರ್ಕಾರದಿಂದ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡು ಅರ್ಜಿಗಳು ಹಾಕಬೇಕು ಅದಕ್ಕೆ ನೀವು ಅಧಿಕೃತ ನೋಟಿಫಿಕೇಶನ್ ಮೊಬೈಲ್ ನಲ್ಲಿ ಕಂಪ್ಯೂಟರ್ ನಲ್ಲಿ ಅಥವಾ ಲ್ಯಾಪ್ಟಾಪ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಎಲ್ಲ ಮಾಹಿತಿಗಳನ್ನು ಪಡೆದುಕೊಳ್ಳಿ,

• ಭಾರತ ಅಧಿಕೃತವಾಗಿ ಅಧಿಸೂಚನೆ ಪ್ರಕಾರ ಮೊದಲಿಗೆ ನೀವು ಮೇಲ್ಗಡೆ ಕೊಟ್ಟಿರುವ UPSC ಅಧಿಕೃತ ಅಂತರ್ಜಾಲಕ್ಕೆ ಭೇಟಿ ಕೊಟ್ಟು ಅಲ್ಲಿ ಬರುವಂತ ಎಲ್ಲಾ ಮಾಹಿತಿಗಳು ಸರಿಯಾಗಿ ಓದಿಕೊಂಡು ನಂತರ ರಿಜಿಸ್ಟರ್ ಮಾಡಿಕೊಳ್ಳಿ

• ಅದೇ ರೀತಿಯಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕಾರ ಲಾಗಿನ್ ಮಾಡಿಕೊಳ್ಳಬೇಕು. ವೈದ್ಯಕೀಯ ಅಧಿಕಾರಿ ಹುದ್ದೆಗೆ ಅದು ಸೂಚನೆಗೆ ಸಂಬಂಧಿಸಿದ ಮಾಹಿತಿಗಳ ಪ್ರಕಾರ ಇಲ್ಲಿ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಅದಕ್ಕೆ ಸಂಬಂಧಪಟ್ಟಂತೆ ಅಪ್ಲಿಕೇಶನ್ ಹಾಕಬೇಕು,

• ದಾಖಲೆಗಳ ವಿವರ ವಯೋಮಿತಿ ಹಾಗೂ ಹೆಸರು ಶೈಕ್ಷಣಿಕ ಪುರಾಣಗಳ ಬಗ್ಗೆ ಮಾಹಿತಿ ಎಲ್ಲವನ್ನ ಸರಿಯಾಗಿ ಸಲ್ಲಿಸಬೇಕು,

• ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಗಳ ಪ್ರಕಾರ UPSC ಹೇಳಿರುವ ಮಾರ್ಗ ಸೂಚನೆ ಪ್ರಕಾರ ಪಾಲನೆ ಮಾಡಿ ಕೊನೆಯಲ್ಲಿ ಪರಿಶಿಷ್ಟ ವರ್ಗ ಪರಿಶಿಷ್ಟ ಪಂಗಡ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ಎಲ್ಲಾ ಅರ್ಜಿ ಶುಲ್ಕ ಪಾವತಿ ಮಾಡಬೇಕು ಹಾಗೂ ವೈಮಿತಿ ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಸಲ್ಲಿಸಿ ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ

Important Dates for Applying: 

● ಆನ್ಲೈನ್ ಅರ್ಜಿ ಸಲ್ಲಿಸಲು UPSC ಪ್ರಾರಂಭ ದಿನಾಂಕ:11-3-2026

● ಆನ್ಲೈನ್ UPSC ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31-3-2026

● ಪರೀಕ್ಷೆ ಇರುವ ದಿನಾಂಕ:2-8-2026

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು