ಕರ್ನಾಟಕದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ- ಇವತ್ತೇ ಅರ್ಜಿ ಸಲ್ಲಿಸಿ!

ಕರ್ನಾಟಕದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ- ಇವತ್ತೇ ಅರ್ಜಿ ಸಲ್ಲಿಸಿ!

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನೇಮಕಾತಿ 2026- 

ಕರ್ನಾಟಕ ರಾಜ್ಯದಲ್ಲಿ ದೇವಸ್ಥಾನಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಸ್ವಯಂಸೇವಕರು ಪ್ರತಿ ತಿಂಗಳು ಅಂದಾಜಿನ ಮೇಲೆ 20000 ಸಂಬಳ ನೀಡಲಾಗುತ್ತದೆ, ಮಹಿಳೆಯರಿಗೆ ಪುರುಷರಿಗೆ ಅವಕಾಶ ಏನೆಲ್ಲಾ ವಯಮಿತಿ ಬೇಕು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವ ಕೆಲಸ ಮಾಡಬೇಕು ಎಷ್ಟು ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಕೊನೆಯ ದಿನಾಂಕ ಪ್ರಾರಂಭ ದಿನಾಂಕ ಹಾಗೂ ಇತರೆ ಎಲ್ಲ ಮಾಹಿತಿಗಳ ಬಗ್ಗೆ ಈ ಲೇಖನಿಯಲ್ಲಿ ತಿಳಿಸಿಕೊಟ್ಟಿದ್ದೇವೆ ಪೂರ್ತಿ ಲೇಖನಿ ನೋಡಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ಕುಕ್ಕೆಶ್ರೀ ಸುಬ್ರಮಣ್ಯ ದೇವಸ್ಥಾನ ಅರ್ಜಿ ಸಲ್ಲಿಸುವ ಮಾಹಿತಿ ಕೊಟ್ಟಿದ್ದೇವೆ ನೋಡಿ,

Department Name: ಕರ್ನಾಟಕ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ

Post Location: ಕರ್ನಾಟಕದ ತುಮಕೂರಿನಲ್ಲಿ

Total Vacancy: ವಿವಿಧ ಪ್ರಕಾರ ಹುದ್ದೆಗಳು

Salary Per Month: ₹20000/- ಅಂದಾಜುನ ಮೇಲೆ

Who should apply? ಮಹಿಳೆಯರಿಗೆ ಪುರುಷರಿಗೆ ಅವಕಾಶ

Details of posts: ಹುದ್ದೆಗಳ ವಿವರ ಇಲ್ಲಿದೆ

ಕರ್ನಾಟಕ ರಾಜ್ಯದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕರೆದಿರುವ ಹುದ್ದೆಗಳು- ಸ್ವಯಂ ಸೇವಕರು ಹುದ್ದೆಗೆ ಅರ್ಜಿ ಕರೆಯಲಾಗಿದೆ

Age limit to apply for this post: ವಯಮಿತಿ ಬಗ್ಗೆ ವಿವರ

ಅರ್ಜಿ ಸಲ್ಲಿಸುವ ಅರ್ಜಿದಾರರಿಗೆ ವಯಮಿತಿ ಶ್ರೀ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಇರಬೇಕು ಗರಿಷ್ಠ ವಯೋಮಿತಿ ನೋಟಿಸ್ ನೋಡಿ

Selection process:

ಯಾವುದೇ ಪರೀಕ್ಷೆ ಇಲ್ಲ ಸಂದರ್ಶನ ದಾಖಲೆಗಳ ಪರಿಶೀಲನೆ

Qualification required for this post: ಶೈಕ್ಷಣಿಕ ಅರ್ಹತೆ ಬಗ್ಗೆ ಮಾಹಿತಿ

ನೋಡಿ ಕರ್ನಾಟಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ ಇಲ್ಲ 5ನೇ ತರಗತಿ ಏಳನೇ ತರಗತಿ ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು

Application Fees:

ಯಾವುದೇ ಶುಲ್ಕವಿಲ್ಲ

Apply Important Links:

● ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ : Click Here 

●Notification Pdf : Click Here 

How to apply for this post: ಹುದ್ದೆಗಳ ವಿವರ ಅರ್ಜಿ ಸಲ್ಲಿಸುವ ಮಾಹಿತಿ

ನೋಡಿ ವೀಕ್ಷಕರೇ, ಅರ್ಜಿ ಸಲ್ಲಿಸುವ ಅರ್ಜಿದಾರರು ಕರ್ನಾಟಕ ರಾಜ್ಯದಲ್ಲೇ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫ್ಲೈನ್ ನಲ್ಲಿ ಅಪ್ಲಿಕೇಶನ್ ಸಲ್ಲಿಸಬೇಕು ಇದಕ್ಕೆ ಸಂಬಂಧಪಟ್ಟಂತೆ ಅಧಿಕೃತ ನೋಟಿಫಿಕೇಶನ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ. ಅದೇ ರೀತಿಯಾಗಿ ಸುಬ್ರಮಣ್ಯ ದೇವಸ್ಥಾನ ಸ್ವಯಂಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ಕೊಟ್ಟಿದ್ದೇವೆ ನೋಡಿ

  1. • ಮೊದಲಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನೇಮಗಳ ಪ್ರಕಾರ ಅರ್ಜಿ ನಮನೆ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ ನಂತರ ಕುಕ್ಕೆ ಶ್ರೀ ದೇವಸ್ಥಾನ ನೇಮಗಳ ಪ್ರಕಾರ ಅವರೆಲ್ಲ ಅರ್ಹತೆಗಳು ಕೊಟ್ಟಿದ್ದಾರೆ ಅದಕ್ಕೆ ತಕ್ಕಂತೆ ಎಲ್ಲ ಮಾಹಿತಿಗಳು ತುಂಬಬೇಕು.
  2. • ಕೆಲವು ನಿಯಮಗಳನ್ನ ಪಾಲಿಸಬೇಕು ರೇಷನ್ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಹಾಗೂ ನೀವು ಹಿಂದೂ ಇದೀರಾ ಎಂದು ಪ್ರಮಾಣ ಪತ್ರಗಳು ಎಲ್ಲಾ ಬೇಕಾಗುತ್ತದೆ
  3. • ಕೊನೆಯಲ್ಲಿ ನೀವೇ ಸ್ವತಃ ಕುಕ್ಕೆ ಸ್ತ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಕೊಟ್ಟು ಅಪ್ಲಿಕೇಶನ್ ಸಲ್ಲಿಸಿ ಅಥವಾ ಅಂಚೆ ಕಚೇರಿಗೆ ಭೇಟಿ ಕೊಟ್ಟು ಅಪ್ಲೈ ಮಾಡಿ
  4. • ಈ ಹುದ್ದೆಗಳಿಗೆ ಹಿಂದೂ ಧರ್ಮದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಅಂದರೆ ಹಿಂದೂ ಅಭ್ಯರ್ಥಿಗಳು ಮಾತ್ರ ಅಪ್ಲಿಕೇಶನ್ ಹಾಕಲು ಅವಕಾಶ ಇರುತ್ತದೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆ ನೋಡಿ

Important Dates for Applying: 

● ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:25-3-2026

● ಆಫ್ ಲೈನ್ನಲ್ಲಿ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:16-4-2026

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು